Home Posts tagged #RTPCR Test

ತಲಪಾಡಿ ಗಡಿಯಲ್ಲಿ ಮುಂದುವರಿದ ಪ್ರತಿಭಟನೆ: ಸಿಎಂ ಬಸವರಾಜ ಬೊಮ್ಮಾಯಿ ಕಾರ್ಯಕ್ರಮ ರದ್ದು

ಕೇರಳದಿಂದ ಕರ್ನಾಟಕಕ್ಕೆ ಪ್ರವೇಶಿಸುವವರಿಗೆ ಆರ್‌ಟಿಪಿಸಿಆರ್ ಟೆಸ್ಟ್ ಕಡ್ಡಾಯಗೊಳಿಸಿದ ಕರ್ನಾಟಕ ಸರ್ಕಾರದ ಆದೇಶದ ವಿರುದ್ಧ ತಲಪಾಡಿ ಗಡಿಯಲ್ಲಿ ಪ್ರತಿಭಟನೆಗಳು ಮುಂದುವರಿದಿದ್ದು ಇಂದು ಕೂಡ ಮಂಜೇಶ್ವರ ಪಂಚಾಯತ್ ಯುಡಿವೈಎಫ್ ಈ ಸಮಿತಿಯ ನೇತೃತ್ವದಲ್ಲಿ ಕಪ್ಪು ಮಾಸ್ಕ್ ಧರಿಸಿ ಪ್ರತಿಭಟನೆ ನಡೆಯಿತು. ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ತಲಪಾಡಿ