Home Posts tagged #s.anagar

ಮೀನುಗಾರಿಕಾ ದೋಣಿಗಳಿಗೆ ಉಪ್ಪು ನೀರು ಸಂಸ್ಕರಣಾ ಘಟಕ: ಸಚಿವ ಎಸ್. ಅಂಗಾರ

ಆಳ ಸಮುದ್ರ ಮೀನುಗಾರಿಕೆಗೆ ತೆರಳುವ ಮೀನುಗಾರರಿಗೆ ತಮ್ಮ ದೋಣಿಗಳಲ್ಲಿ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತಿಸುವ ಘಟಕವನ್ನು ಅಳವಡಿಸುವುದರಿಂದ ಸಾಕಷ್ಟು ಪ್ರಯೋಜನವಾಗಲಿದೆ. ಈ ಘಟಕ ಅಳವಡಿಸಲು ಸಹಾಯಧನ ಒದಗಿಸುವ ಬಗ್ಗೆ ಸರಕಾರ ಮಟ್ಟದಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ