Home Posts tagged #s angara

ಅಂಬೇಡ್ಕರ್ ಬಗ್ಗೆ ತೋರ್ಪಡಿಕೆಯ ಅಭಿಮಾನ ಬೇಡ : ಸಚಿವ ಎಸ್.ಅಂಗಾರ

ಪುತ್ತೂರು: ಕೆಎಸ್ಸಾರ್ಟಿಸಿ ಸಂಸ್ಥೇಯಲ್ಲಿ ಚಾಲಕರು, ನಿರ್ವಾಹಕರು ಇಲ್ಲೇ ಸೇವೆ ಸಲ್ಲಿಸಬೇಕಾದರೆ ವಿಭಾಗವಾಗು ನೇಮಕಾತಿ ಅವಶ್ಯತೆ ಇದೆ. ಈ ಕುರಿತು ಸರಕಾರದ ಕಡೆಯಿಂದ ಸಾರಿಗೆ ಸಚಿವರ ಗಮನಕ್ಕೆ ತರಲಾಗಿದೆ. ಅದಕ್ಕಾಗಿ ವಿಮರ್ಶೆಗಳು ಮಾಡಲಾಗುತ್ತಿದೆ ಎಂದು ರಾಜ್ಯ ಬಂದರೂ ಮತ್ತು ಮೀನುಗಾರಿಕೆ ಸಚಿವರಾಗಿವ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಅವರು ಭರವಸೆ

ಪಂಜ : ಸಚಿವ ಎಸ್. ಅಂಗಾರರಿಂದ ವಿವಿಧ ಸವಲತ್ತು ವಿತರಣೆ ಕಾರ್ಯಕ್ರಮ

ಪಂಜ ಗ್ರಾಮ ಪಂಚಾಯತ್ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಮತ್ತು ವಿಶೇಷ ಚೇತನರಿಗೆ ಸವಲತ್ತು ವಿತರಣಾ ಕಾರ್ಯಕ್ರಮ ಗ್ರಾಮ ಪಂಚಾಯತ್ ನಲ್ಲಿ ಮಾ.22 ಮಂಗಳವಾರದಂದು ಜರುಗಿತು. ಪಂಜ ಪೇಟೆಯಲ್ಲಿ ಸಿಸಿ ಕ್ಯಾಮರಾ ಉದ್ಘಾಟನೆ ಬಳಿಕ ಸಚಿವ,ಶಾಸಕ ಎಸ್.ಅಂಗಾರ ರವರು ಗ್ರಾಮ ಪಂಚಾಯತ್ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮತ್ತು ಕಂದಾಯ ಇಲಾಖೆಯ ಹಕ್ಕುಪತ್ರ ವಿತರಣೆ ಮಾಡಿದರು.ಬಳಿಕ ಅವರು ಮಾತನಾಡಿ “ವಿಶೇಷವಾಗಿ ನಮ್ಮ ಸರಕಾರವು ಸರಕಾರದ

ಅಭಿವೃದ್ಧಿ ದೃಷ್ಠಿಯಲ್ಲಿ ರಾಜಕೀಯವಿಲ್ಲ : ಕಾರ್ಕಳದಲ್ಲಿ ಸಚಿವ ಎಸ್. ಅಂಗಾರ ಹೇಳಿಕೆ

ಕಾರ್ಕಳ : ಅಭಿವೃದ್ದಿ ದೃಷ್ಠಿಯಲ್ಲಿ ಅನೇಕ ಕಲ್ಪನೆ ಇರಿಸಿಕೊಂಡಿರುವ ಸಚಿವರು ಕಾರ್ಕಳಕ್ಕೆ ಅನುದಾನ ತರಿಸಿಕೊಂಡು ಅಭಿವೃದ್ಧಿ ಮಾಡುತಿದ್ದಾರೆ ಇದಕ್ಕೆ ಇಚ್ಚಾಶಕ್ತಿ ಬೇಕು ಹೊರತು ಅಪನಂಬಿಕೆಯಲ್ಲ . ಅಭಿವೃದ್ಧಿ ದೃಷ್ಟಿಯಲ್ಲಿ ರಾಜಕೀಯವಿಲ್ಲ ,ಗ್ರಾಮೀಣ ಭಾಗಗಳ ಸಂಸ್ಕೃತಿಯನ್ನು ಚಿಗುರಿಸುವಂತಾಗಬೇಕು ದಾಖಲೀಕರಣವಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ ಹೇಳಿದರು. ಕಾರ್ಕಳ ಗಾಂಧಿ ಮೈದಾನದಲ್ಲಿ ನಡೆದ ಕಾರ್ಕಳ ಉತ್ಸವ ನಗಾರಿ ಬಾರಿಸಿ ಕಾರ್ಯಕ್ರಮ ಉದ್ಘಾಟಿಸಿ

ಕಡಬ ತಾಲೂಕು ಯುವಜನ ಒಕ್ಕೂಟದ ಪದಗ್ರಹಣ

ಕಡಬ: ನಮ್ಮದು ಅತೀ ಹೆಚ್ಚು ಸಂಖ್ಯೆಯಲ್ಲಿ ಯುವಜನರನ್ನು ಹೊಂದಿರುವ ದೇಶ. ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ಪ್ರಮುಖವಾದುದು. ಆದುದರಿಂದ ಯುವಜನರು ದೇಶಪ್ರೇಮವನ್ನು ಮೈಗೂಡಿಸಿಕೊಂಡು ಸಂಘಟನಾತ್ಮಕವಾಗಿ ಬಲಗೊಳ್ಳಬೇಕು ಎಂದು ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅವರು ನುಡಿದರು. ಅವರು ಕಡಬದ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಸಭಾಂಗಣದಲ್ಲಿ ಜರಗಿದ ಕಡಬ ತಾಲೂಕು ಯುವಜನ ಒಕ್ಕೂಟದ ಪದಾದಿಕಾರಿಗಳ ಪದಗ್ರಹಣ ಸಮಾರಂಭವನ್ನು

ಮಂಗಳೂರು: ರಾಜ್ಯೋತ್ಸವ ಸಂಭ್ರಮದಲ್ಲಿ ತಲೆಕೆಳಗಾಗಿ ಹಾರಿದ ರಾಷ್ಟ್ರಧ್ವಜ

ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಮಂಗಳೂರಿನಲ್ಲಿ ನಡೆದ ರಾಷ್ಟ್ರ ಧ್ವಜಾರೋಹಣ ಸಂದರ್ಭ ರಾಷ್ಟ್ರ ಧ್ವಜ ತಲೆಕೆಳಗಾಗಿ ಹಾರಿದ ಘಟನೆ ನಡೆಯಿತು. ಮಂಗಳೂರು ನಗರದ ನೆಹರೂ ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ರಾಜ್ಯೋತ್ಸವದಲ್ಲಿ ಸಚಿವ ಅಂಗಾರ ಅವರು ರಾಷ್ಟ್ರ ಧ್ವಜಾರೋಹಣ ಮಾಡುವ ಸಂದರ್ಭದಲ್ಲಿ ರಾಷ್ಟ್ರ ಧ್ವಜ ತಲೆಕೆಳಗಾಗಿ ಹಾರಿಸಲ್ಪಟ್ಟಿತು. ಬಳಿಕ ಅಧಿಕಾರಿಗಳು ಎಡವಟ್ಟು ಸರಿಪಡಿಸಿದರು.

ಜಿಲ್ಲಾಡಳಿತ ಹಾಗೂ ಭಾರತ್ ಸೇವಾದಳದ ವತಿಯಿಂದ ಸರಳವಾಗಿ ಗಾಂಧಿ ಜಯಂತಿ ಆಚರಣೆ

ಕೋವಿಡ್ ಸೋಂಕು ಹಿನ್ನಲೆಯಲ್ಲಿ ಜಿಲ್ಲಾಡಳಿತ ಹಾಗೂ ಭಾರತ್ ಸೇವಾದಳದ ವತಿಯಿಂದ ನಗರದ ಗಾಂಧಿ ಪಾಕ್೯ನಲ್ಲಿ ಅ.2 ರ ಶನಿವಾರ ರಾಷ್ಟ್ರಪಿತ ಮಹಾತ್ಮ ಗಾಂಧಿಜೀಯವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಗಾಂಧಿ ಪ್ರತಿಮೆಗೆ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ,  ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಎಸ್ಪಿ ಋಷಿಕೇಷ್ ಭಗವಾನ್ ಸೋನಾವಣೆ,

ತುಳು ಸಾಹಿತ್ಯ ಅಕಾಡೆಮಿಗೆ ಭೇಟಿ ನೀಡಿದ ಸಚಿವ ಎಸ್.ಅಂಗಾರ

ಮಂಗಳೂರು: ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಇಲಾಖೆ ಸಚಿವರಾದ ಎಸ್. ಅಂಗಾರ ಅವರು ಆಗಸ್ಟ್ 30ರ ಸೋಮವಾರದಂದು ನಗರದ ತುಳು ಸಾಹಿತ್ಯ ಅಕಾಡೆಮಿಗೆ ಭೇಟಿ ನೀಡಿ ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿದರು. ಬಳಿಕ ತುಳು ಸಾಹಿತ್ಯ ಅಕಾಡೆಮಿಯ ಭವನದ ಕಾಮಗಾರಿಗೆ ಹೆಚ್ಚುವರಿ ಅನುದಾನ ನೀಡುವಂತೆ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ದಯಾನಂದ ಕತ್ತಲ್‍ಸರ್ ಈ ಸಂದರ್ಭದಲ್ಲಿ ಮನವಿ ಸಲ್ಲಿಸಿದರು.ತುಳು ಅಕಾಡೆಮಿ ರಿಜಿಸ್ಟ್ರಾರ್ ಕವಿತಾ, ತುಳು ಸಾಹಿತ್ಯ ಅಕಾಡೆಮಿಯ

ಹಡಗು ಮುಳುಗಡೆಯಾಗಿರುವ ಜಾಗದಲ್ಲಿ ಎಚ್ಚರಿಕೆ ಗುರುತು: ಸಚಿವ ಎಸ್. ಅಂಗಾರ

ಸಮುದ್ರದಲ್ಲಿ ಹಡಗು ಮುಳುಗಡೆಯಾಗಿರುವ ಜಾಗದಲ್ಲಿ ಎಚ್ಚರಿಕೆ ಗುರುತು ಮಾಡುವ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ಕೊಟ್ಟಿದ್ದೇನೆ ಎಂದು ಮೀನುಗಾರಿಕಾ ಸಚಿವ ಎಸ್. ಅಂಗಾರ ಹೇಳಿದ್ರು. ಈ ಕುರಿತು ಮಂಗಳೂರಲ್ಲಿ ಸುದ್ದಿಗಾರ ಪ್ರಶ್ನೆಯೊಂದಕ್ಕೆ ಉತ್ತರಿಸಿ ಮಾತನಾಡಿದ್ರು, ಸಮುದ್ರದಲ್ಲಿ ಹಡಗು ಮುಳಗಡೆಯಾಗಿರುವ ಜಾಗದಲ್ಲಿ ಯಾವುದೇ ಗುರುತು ಇಲ್ಲದ ಕಾರಣ ಮತ್ತೆ ಅವಘಾತಯಾಗುತ್ತೆ ಎಂಬ ದೂರು ಬಂದಿದೆ. ಈ ನಿಟ್ಟಿನಲ್ಲಿ ಮುಳುಗಡೆಯಾಗಿರುವ ಜಾಗದಲ್ಲಿ

ಕೋವಿಡ್ ನಿಯಂತ್ರಣಕ್ಕೆ ಕೋವಿಡ್ ಕೇರ್ ಸೆಂಟರ್‌ಗೆ ಮಹತ್ವಕೊಡಿ: ಬಿ.ಸಿ. ರೋಡ್‌ನಲ್ಲಿ ಸಚಿವ ಎಸ್. ಅಂಗಾರ

ಬಂಟ್ವಾಳ: ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಹೋಂ ಐಸೋಲೆಶನ್‌ಗಿಂತ ಕೋವಿಡ್ ಕೇರ್ ಸೆಂಟರ್‌ಗೆ ಹೆಚ್ಚಿನ ಮಹತ್ವ ನೀಡಬೇಕು. ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಕಲ್ಪಿಸಿರುವ ವ್ಯವಸ್ಥೆಗಳ ಬಗ್ಗೆ ಜನರಿಗೆ ತಿಳುವಳಿಕೆ ಮೂಡಿಸಿ, ವಿಶ್ವಾಸ ತುಂಬುವ ಕೆಲಸ ಮಾಡಬೇಕು. ಇದರಿಂದಾಗಿ ವೈರಾಣು ಹರಡುವುದನ್ನು ತಪ್ಪಿಸುವುದರ ಜೊತೆಗೆ ರೋಗ ನಿಯಂತ್ರಣವೂ ಸಾಧ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ತಿಳಿಸಿದರು. ಬಿ.ಸಿ.ರೋಡಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ

ಕೇರಳ ಗಡಿಭಾಗದಿಂದ ಬರುವವರ ಮೇಲೆ ನಿಗಾ ಇರಿಸಿ: ಮಂಡೆಕೋಲಿನಲ್ಲಿ ಸಚಿವ ಎಸ್ ಅಂಗಾರ

ಸುಳ್ಯ: ಕೇರಳದಿಂದ ಕರ್ನಾಟಕಕ್ಕೆ ಬರುವವರು ಚೆಕ್‌ಪೋಸ್ಟ್ ಬಿಟ್ಟು ಇತರ ಕಾಲುದಾರಿಗಳಲ್ಲಿ ಆಗಮಿಸುತ್ತಿದ್ದು, ಇಂತವರ ಮೇಲೆ ಹೆಚ್ಚು ನಿಗಾ ಇರಿಸಬೇಕೆಂದು ಸಚಿವ ಎಸ್ ಅಂಗಾರ ತಿಳಿಸಿದ್ದಾರೆ.  ಅವರು ಮಂಡೆಕೋಲು ಗ್ರಾಮದಲ್ಲಿ ಕೋವಿಡ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ತುರ್ತು ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಇತರ ತಾಲೂಕುಗಳೊಂದಿಗೆ ಸುಳ್ಯವನ್ನು ಹೋಲಿಸಿದರೆ, ಸುಳ್ಯದಲ್ಲಿ ಕೋವಿಡ್ ಪಾಸಿಟಿವಿಟಿ ದರ ಹೆಚ್ಚಾಗಿದ್ದು ಇದಕ್ಕೆ ಇಲ್ಲಿನ ಜನರು ನೆರೆಯ ಕಾಸರಗೋಡು
How Can We Help You?