Home Posts tagged #S .Jagadeeschandra Anchan

ಕ್ರೀಡಾ ಅಂಕಣಕಾರ ಎಸ್ .ಜಗದೀಶ್ಚಂದ್ರ ಅಂಚನ್ ಗೆ  ಟ್ಯಾಗೋರ್ ದತ್ತಿನಿಧಿ ಪ್ರಶಸ್ತಿ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ( ಕೆಯುಡಬ್ಲ್ಯುಜೆ )ದ ಕಾಸರಗೋಡು ಘಟಕ ನೀಡುವ ಕೆ.ಆರ್. ಟ್ಯಾಗೋರ್ ದತ್ತಿನಿಧಿ ಪ್ರಶಸ್ತಿಗೆ  ಕ್ರೀಡಾ ಅಂಕಣಕಾರ ಶ್ರೀ ಎಸ್. ಜಗದೀಶ್ಚಂದ್ರ ಅಂಚನ್  ಸೂಟರ್ ಪೇಟೆ ಆಯ್ಕೆಗೊಂಡಿದ್ದಾರೆ. ನಿವೃತ್ತ ಐಪಿಎಸ್ ಅಧಿಕಾರಿ ಕೆ.ಆರ್.ಟ್ಯಾಗೋರ್ ಸ್ಮರಣಾರ್ಥ ಅವರ ಮಿತ್ರರಾದ ಟಿ.ತಿಮ್ಮೇಗೌಡ ಹಾಗೂ ವೆಂಕಟೇಶ್ ತುಪ್ಪಿಲ್ ನೀಡುವ ಈ
How Can We Help You?