Home Posts tagged #s madhavara rai

ಪುತ್ತೂರು ತಾಲ್ಲೂಕು ಒಳಮೊಗ್ರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎಸ್.ಮಾಧವ ರೈ ಕುಂಬ್ರ ಹೃದಯಾಘಾತದಿಂದ ನಿಧನ

ಪುತ್ತೂರು: ಪುತ್ತೂರು ತಾಲ್ಲೂಕು ಒಳಮೊಗ್ರು ಗ್ರಾಮದ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ, ಕುಂಬ್ರ ವರ್ತಕರ ಸಂಘದ ಮಾಜಿ ಅಧ್ಯಕ್ಷ ಎಸ್ ಮಾಧವ ರೈ ಕುಂಬ್ರ (61 ವ) ರವರು ಹೃದಯಾಘಾತದಿಂದ ಮೇ.22ರಂದು ರಾತ್ರಿ ನಿಧನರಾಗಿದ್ದಾರೆ. ಭಾರತೀಯ ಜನತಾ ಪಾರ್ಟಿಯ ಹಿರಿಯ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿ ಬೂತ್ ಅಧ್ಯಕ್ಷರಾಗಿ ಪ್ರಸ್ತುತ ಒಳಮೊಗ್ರು ಶಕ್ತಿ ಕೇಂದ್ರದ