Home Posts tagged #s r sathishchandra

ಸಹಕಾರ ಸಚಿವಾಲಯ ಸ್ಥಾಪಿಸುತ್ತಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ: ಎಸ್.ಆರ್. ಸತೀಶ್ಚಂದ್ರ

ಸುಮಾರು 117 ವರ್ಷಗಳ ಇತಿಹಾಸವಿರುವ ಸಹಕಾರ ಕ್ಷೇತ್ರಕ್ಕೆ ಸಹಕಾರ ಸಚಿವಾಲಯ ಬೇಕು ಎನ್ನುವ ಬೇಡಿಕೆಯನ್ನು ಕೇಂದ್ರ ಸರ್ಕರ ಪರಿಗಣಿಸಿ ಸಹಕಾರದಿಂದ ಸಮೃದ್ಧಿ ಎನ್ನುವ ಘೋಷವಾಕ್ಯದೊಂದಿಗೆ ಸಹಕಾರ ಸಚಿವಾಲಯವನ್ನು ರಚಿಸಿರುವ ಕೇಂದ್ರ ಸರ್ಕಾರಕ್ಕೆ ಸಹಕಾರಿಗಳ ಪರವಾಗಿ ಧನ್ಯವಾದವನ್ನು ತಿಳಿಸುತ್ತೇನೆ ಎಂದು ಸಹಕಾರ ಭಾರತಿಯ ಕರ್ನಾಟಕದ ರಾಜ್ಯಾಧ್ಯಕ್ಷ ಎಸ್.ಆರ್.