Home Posts tagged #Sahyadri-Aura-2023

ಸಹ್ಯಾದ್ರಿಯಲ್ಲಿ ಔರಾ 2023 – ಫ್ರೆಶರ್ಸ್ ಡೇ ಆಚರಿಸಲಾಯಿತು

ಔರಾ 2023 – ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್, ಇಂಜಿನಿಯರಿಂಗ್ ಬ್ಯಾಚ್ 2022ರ ಫ್ರೆಶರ್ಸ್ ಡೇ ಅನ್ನು ಫೆಬ್ರವರಿ 7, 2023 ರಂದು ಆಚರಿಸಲಾಯಿತು. ಸಮಾರಂಭದ ಮುಖ್ಯ ಅತಿಥಿಗಳಾಗಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಮತ್ತು ಗ್ಲೋಬಲ್ ಆರ್‌ಎಂಜಿ ಮುಖ್ಯಸ್ಥರಾದ ಶ್ರೀ ಚಕ್ರವರ್ತಿ ಇ.ಎಸ್. ಹಾಗೂ ಗೌರವ ಅತಿಥಿಗಳಾಗಿ ಶ್ರೀ