Home Posts tagged #Sahyadri College of Engineering and Management

ನವೆಂಬರ್ 11ರಿಂದ 13ರ ವರೆಗೆ 5ನೇ ಆವೃತ್ತಿಯ ಏರೋಫಿಲಿಯಾ-2022

ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್‍ಮೆಂಟ್ ನ ಟೀಮ್ ಚ್ಯಾಲೆಂಜರ್ಸ್ ನ ಬಹು ನಿರೀಕ್ಷಿತ ಉತ್ಸವಗಳಲ್ಲಿ ಒಂದಾದ 5 ನೇ ಆವೃತ್ತಿಯ ಏರೋಫಿಲಿಯಾ 2022 ನವೆಂಬರ್ 11ರಿಂದ 13ವರಗೆ ನಡೆಯಲಿದೆ ಎಂದು ಕಾಲೇಜಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದ ಮುಖ್ಯಸ್ಥರಾದ ಡಾ. ಅನುಷ್ ಬೇಕಲ್ ತಿಳಿಸಿದರು. ಅವರು ನಗರದ