Home Posts tagged #sajipa mooda

ಸಜೀಪಮೂಡ‌ದಲ್ಲಿ ಪುರುಷಾಮೃಗದ ಅಪರೂಪದ ಶಿಲ್ಪವುಳ್ಳ ಬಂಗರಸನ ಶಾಸನ ಪತ್ತೆ

ದಕ್ಷಿಣ ಕನ್ನಡ‌ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಅನ್ನಪಾಡಿ ಬಾಲಗಣಪತಿ ದೇವಾಲಯದ ಬಳಿಯ ದಿ. ಮೋನಪ್ಪ ಪೂಜಾರಿಯವರ ತೋಟದಲ್ಲಿರುವ ಶಾಸನವನ್ನು ಸಂಚಯಗಿರಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಇದರ ಅಧ್ಯಕ್ಷರಾದ ಡಾ| ತುಕಾರಾಮ ಪೂಜಾರಿಯವರು ಹಾಗೂ ಬಂಟ್ವಾಳ ತಾಲೂಕು ಪಂಚಾಯತಿನ ಮಾಜಿ ಅಧ್ಯಕ್ಷರಾದ ಶ್ರೀ ಯಶವಂತ ದೇರಾಜೆ ಅವರು ಈ ಮೊದಲು ಪತ್ತೆ