Home Posts tagged #sajipamunnuru murthedara seva sangha

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇ ಸ್ಟ್ಯಾಂಪಿಂಗ್ ಬಿಡುಗಡೆ

ಬಂಟ್ವಾಳ: ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಸಜೀಪಮೂಡ ಇದರ ಸಿದ್ದಕಟ್ಟೆ ಶಾಖೆಯಲ್ಲಿ ಇ ಸ್ಟ್ಯಾಂಪಿಂಗ್ ಬಿಡುಗಡೆ ಸಮಾರಂಭ ನಡೆಯಿತು. ನ್ಯಾಯವಾದಿ ಸುರೇಶ್ ಶೆಟ್ಟಿ ಇ ಸ್ಟ್ಯಾಂಪಿಂಗ್ ಬಿಡುಗಡೆಗೊಳಿಸಿದರು. ಅವರು ಮಾತನಾಡಿ ಇಲ್ಲಿ ಇಸ್ಟ್ಯಾಂಪಿಂಗ್ ಆರಂಭಿಸಿರುವುದರಿಂದ ಗ್ರಾಮೀಣ ಜನರಿಗೆ ತುಂಬಾ ಅನುಕೂಲವಾಗಲಿದೆ. ಪ್ರಸ್ತುತ ದಿನಗಳಲ್ಲಿ ಪ್ರತಿಯೊಂದು