Home Posts tagged #saltglobe

ನೀರುಗೋರಿ ಮತ್ತು ನೀರಲ್ಲಿ ನಗರ ಗೋರಿ || V4NEWS

ಹಳೆಯಂಗಡಿ ಬಳಿ ನದಿಯಲ್ಲಿ ವಿದ್ಯಾರ್ಥಿಗಳ ಶವ. ಪಣಂಬೂರು ಬೀಚ್‍ನಲ್ಲಿ ಕಡಲಿಗೆ ಕಂತಿನಲ್ಲಿ ಆಹಾರವಾದವರ ಸುದ್ದಿ. ಇವೆಲ್ಲ ಉಪ್ಪು ನೀರಿಗೆ ಬಲಿಯಾದವರ ಸುದ್ದಿ. ಜಗತ್ತಿನ 71 ಶೇಕಡಾ ಪ್ರದೇಶವನ್ನು ಕಡಲು, ಮಹಾಕಡಲುಗಳು ಆವರಿಸಿಕೊಂಡಿವೆ. ಇದರಲ್ಲಿ ಜಗತ್ತಿನ 97.2 ಶೇಕಡಾ ನೀರು ಇದೆ. ಇದೆಲ್ಲ ಉಪ್ಪು ನೀರು. ಅಷ್ಟೇ ಅಲ್ಲ ಮಳೆಗಾಲ ಮುಗಿದ ಬಳಿಕ ಬೇಗನೆ ಉಬ್ಬರದ