Home Posts tagged #samkritha

ಸಂಸ್ಕೃತ ಭಾಷೆಯ ಮೇಲಿನ ಮಮತೆಯನ್ನ ತುಳು ಮತ್ತು ಕೊಡವ ಭಾಷೆಗಳ ಮೇಲೂ ತೋರಿಸಿ: ಬಿ ಕೆ ಹರಿಪ್ರಸಾದ್‌

ಬಿಜೆಪಿ ಸರಕಾರ ರಾಜ್ಯದ ಕೇವಲ 24,821 ಸಂಸ್ಕೃತ ಭಾಷಿಗರ ಮೇಲೆ ತೋರಿಸುತ್ತಿರುವ ಅಗಾಧ ಮಮತೆಯನ್ನ ನಮ್ಮ ರಾಜ್ಯದಲ್ಲಿ ಮೂಲೆಗುಂಪಾಗಿರುವ ತುಳು ಮತ್ತು ಕೊಡವ ಭಾಷೆಗಳ ಮೇಲೆ ತೋರಿಸಲಿ ಎಂದು ಕಾಂಗ್ರೆಸ್‌ ಹಿರಿಯ ಮುಖಂಡ ಹಾಗೂ ವಿಧಾನಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್‌ ಆಗ್ರಹಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಅವರು, 2011 ರ ಜನಗಣತಿಯ
How Can We Help You?