Home Posts tagged #sampaje

ಸುಳ್ಯದ ಸಂಪಾಜೆಯಲ್ಲಿ ಕಾರು ಹಾಗೂ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ

ಕಾರು ಹಾಗೂ ಸರ್ಕಾರಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿರುವ ಘಟನೆ ಸಂಪಾಜೆಯಲ್ಲಿ ನಡೆದಿದೆ.ಮಡಿಕೇರಿಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರು ಹಾಗೂ ಮಂಗಳೂರು ಕಡೆಯಿಂದ ಮಡಿಕೇರಿಗೆ ತೆರಳುತ್ತಿದ್ದ ಸರ್ಕಾರಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಕಾರು ಸಂಪೂರ್ಣ ಜಖಂಗೊಂಡಿದೆ ಎನ್ನಲಾಗಿದೆ. ಕಾರಿನಲ್ಲಿ ಮಂಡ್ಯ ಜಿಲ್ಲೆಯ 8 ಮಂದಿ

ಸಂಪಾಜೆ-ಕೊಯನಾಡು ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಪಯಶ್ವಿನಿ ನದಿ

ಸಂಪಾಜೆ, ಕಲ್ಲುಗುಂಡಿ ಮತ್ತು ಕೊಯನಾಡು ಭಾಗದಲ್ಲಿ ನಿರಂತರ ಎರಡನೇ ದಿನವೂ ರಾತ್ರಿ ವೇಳೆ ಮಹಾಮಳೆ ಮುಂದುವರಿದಿತ್ತು. ರಾತ್ರಿ ಸುರಿದ ಧಾರಾಕಾರ ಮಳೆಗೆ ಪಯಸ್ವಿನಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪ್ರವಾಹದಿಂದಾಗಿ ರಾಷ್ಟ್ರೀಯ ಹೆದ್ದಾರಿ ಜಲಾವೃತಗೊಂಡು ವಾಹನಗಳ ಸಂಚಾರದಲ್ಲಿ ಅಡಚಣೆ ಉಂಟಾಗಿತ್ತು. ನದಿಪಾತ್ರದ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ನಿವಾಸಿಗಳು ರಾತ್ರೋರಾತ್ರಿ ಸುರಕ್ಷಿತ ಸ್ಥಳಗಳಿಗೆ ತೆರಳಿದ್ದಾರೆ. ಕೊಯನಾಡಿನಲ್ಲಿ ಕೂಡ ನಿರಂತರ ಮಳೆಯಿಂದ