Home Posts tagged #sandalwoodfilm industry

ಸುಬ್ರಹ್ಮಣ್ಯ: ಕನ್ನಡ ಚಿತ್ರನಟ ದೇವರಾಜ್ ಕುಟುಂಬ ಸಮೇತ ಕುಕ್ಕೆ ಸುಬ್ರಹ್ಮಣ್ಯ ಭೇಟಿ

ಸುಬ್ರಹ್ಮಣ್ಯ : ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ ದೇವರಾಜ್ ,ಅವರ ಸುಪುತ್ರ ಪ್ರಜ್ವಲ್ ದೇವರಾಜ್ , ಹಾಗೂ ಕುಟುಂಬಸ್ಥರು ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದರು. ಅವರನ್ನು ಶ್ರೀ ದೇವಳದ ಸಿಷ್ಟಾಚಾರ ಅಧಿಕಾರಿ ಜಯರಾಮ್ ರಾವ್ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಕಡಬ ತಾಲೂಕು ಗ್ಯಾರಂಟಿ

ಕನ್ನಡ ಚಿತ್ರರಂಗದ ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಯ ನಟ ಹಾಗೂ ನಿರ್ಮಾಪಕ ದ್ವಾರಕೀಶ್ ಅವರು ವಿಧಿವಶರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್ ಅವರು ಹೃದಯಾಘಾತದಿಂದ ಇಂದು ಇಹಲೋಕ ತ್ಯಜಿಸಿದ್ದಾರೆ. ಕನ್ನಡ ಸಿನಿಮಾರಂಗದಲ್ಲಿ ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದ ಅವರು 1942 ಆಗಸ್ಟ್ 19ರಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜನಿಸಿದ್ದರು. ಶಾರದಾ ವಿಲಾಸ್ ಮತ್ತು ಬನುಮಯ್ಯ ಶಾಲೆಯಲ್ಲಿ ತನ್ನ ಪ್ರಾಥಮಿಕ

ಒಟಿಟಿಯಲ್ಲಿ ಮಂಕುಭಾಯ್ ಫಾಕ್ಸಿ ರಾಣಿ ಸಿನಿಮಾ

ಬಿಗ್‌ಬಾಸ್ ಸೀಸನ್ 9ರ ವಿಜೇತ ನಟ ರೂಪೇಶ್ ಶೆಟ್ಟಿ ಅಭಿನಯದ ಮಂಕು ಭಾಯ್ ಫಾಕ್ಸಿ ರಾಣಿ ಕನ್ನಡ ಸಿನಿಮಾ ಇದೀಗ ಒಟಿಟಿಯಲ್ಲಿ ಲಭ್ಯವಿದೆ. ಅಮೆಜಾನ್ ಪ್ರೈಮ್‌ನಲ್ಲಿ ಸಿನಿ ಪ್ರೇಕ್ಷಕರು ಸಿನಿಮಾ ವೀಕ್ಷಿಸಲು ಅವಕಾಶ ಕಲ್ಪಿಸಿದ್ದಾರೆ. ಕಳೆದ ವರ್ಷ ಸಿನಿಮಾ ಮಂದಿರದಲ್ಲಿ ಬಿಡುಗಡೆಗೊಂಡು ಪ್ರೇಕ್ಷಕರ ಮನಗೆದ್ದಿದ್ದ ಮಂಕು ಭಾಯ್ ಫಾಕ್ಸಿ ರಾಣಿ ಸಿನಿಮಾ ಓಟಿಟಿ ಪ್ಲಾಟ್ ಪಾಮ್‌ನಲ್ಲಿ ಲಭ್ಯವಿದೆ. ಇದೀಗ ಅಮೆಜಾನ್ ಪ್ರೈಮ್‌ನಲ್ಲಿ ವೀಕ್ಷಿಸಲು ಅವಕಾಶವಿದೆ.ನಟ ರೂಪೇಶ್ ಶೆಟ್ಟಿ

ಉಳ್ಳಾಲ: ಹರಕೆಯ ಕೋಲ ನೀಡಿದ ‘ಕೊರಗಜ್ಜ’ ಚಿತ್ರ ತಂಡ

ಉಳ್ಳಾಲ: ಕಲ್ಲಾಪು ಬುರ್ದುಗೋಳಿ ಶ್ರೀ ಗುಳಿಗ ಕೊರಗಜ್ಜ ಉದ್ಭವಶಿಲೆ ಆದಿಸ್ಥಳಕ್ಕೆ ಕ್ಷೇತ್ರಕ್ಕೆ ‘ಕೊರಗಜ್ಜ ’ ಚಿತ್ರ ತಂಡ ಚಿತ್ರ ಯಶಸ್ಸಿಗೆ ತಾವು ನೀಡಿದ ಹರಕೆಯ ಕೋಲದಲ್ಲಿ ಭಾಗವಹಿಸಿತು. ಈ ಸಂದರ್ಭ ಹಿರಿಯ ಸ್ಯಾಂಡಲ್ ವುಡ್ ನಟಿಯರಾದ ಶೃತಿ ಮತ್ತು ಭವ್ಯ ಕೂಡಾ ಭಾಗಿಯಾಗಿ ಅಜ್ಜನ ಕೋಲ ವೀಕ್ಷಿಸಿದರು. ನಟಿ ಭವ್ಯ ಮಾತನಾಡಿ, ಕಳೆದ ಹುಟ್ಟುಹಬ್ಬದ ಸಂದರ್ಭದಲ್ಲೂ ಕ್ಷೇತ್ರಕ್ಕೆ ಭೇಟಿ ನೀಡಿರುವೆ. ಈ ಬಾರಿಯೂ ದೈವ ಇಚ್ಛೆಯಂತೆ ಅದೇ ದಿನ ಭೇಟಿ ನೀಡಿದ್ದೇನೆ. ಕೊರಗಜ್ಜನ

ನ.12 ರಂದು ಭೇಟಿ ಕನ್ನಡ ಆಲ್ಬಾಂ ಸಾಂಗ್ ಯೂಟ್ಯೂಬ್‌ನಲ್ಲಿ ರಿಲೀಸ್

ಮನುಷ್ಯ ಮತ್ತು ಶ್ವಾನದ ನಡುವೆ ಹೆಣೆದ ಕಥೆಯೊಂದಿಗೆ ತಯಾರಾದ ವಿಶಿಷ್ಠ ಶೈಲಿಯ ಹಾಡೊಂದು ಬಿಡುಗಡೆಗೆ ಸಿದ್ಧವಾಗಿದೆ. ಮಂಗಳೂರಿನ ವಿವೇಕ್ ಗೌಡ ನಿರ್ದೇಶಿಸಿ, ನಿರ್ಮಿಸಿರುವ ಭೇಟಿ ಎಂಬ ಹೆಸರಿನ ಕನ್ನಡ ವಿಡಿಯೋ ಆಲ್ಬಾಂ ಸಾಂಗ್ ನವೆಂಬರ್ 12 ರಂದು ಯೂಟ್ಯೂಬ್‌ನಲ್ಲಿ ರಿಲೀಸ್ ಆಗಲಿದೆ. ಶ್ವಾನ ಮತ್ತು ಮನಷ್ಯನ ನಡುವೆ ಸುತ್ತ ಹೆಣೆದ ಕಥೆಯೊಂದು ಆಲ್ಬಾಂ ಸಾಂಗ್ ಮೂಲಕ ತಯಾರಾಗಿದ್ದು, ನವೆಂಬರ್ 12 ರಂದು ಯೂಟ್ಯೂಬ್‌ನಲ್ಲಿ ರಿಲೀಸ್ ಆಗಲಿದೆ. ಫೆಡರೇಷನ್ ಆಫ್ ಇಂಡಿಯನ್

ನಟ ಪುನೀತ್ ರಾಜ್‌ಕುಮಾರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಾಗಿದೆ.ಆರೋಗ್ಯದಲ್ಲಿ ಏರುಪೇರಾದ ಕಾರಣ ಪುನೀತ್ ರಾಜ್ ಕುಮಾರ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಪುನೀತ್ ರಾಜ್ ಕುಮರ್ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಟನಿಗೆ ನಗರದ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ ಪುನೀರ್ ರಾಜ್ ಕುಮಾರ್ ಅವರಿಗೆ ಇಸಿಜಿ