Home Posts tagged #sangeetha parampara utsav

ಗಾನಯೋಗಿ ಪಂಚಾಕ್ಷರಿ ಸಂಗೀತ ಪರಂಪರಾ ಉತ್ಸವ

ಶ್ರೀ ಗುರು ಪಂಚಾಕ್ಷರಿ ಸೇವಾ ಸಮಿತಿ ಗದಗ, ಹಾವೇರಿ ಶ್ರೀ ಹುಕ್ಕೇರಿಮಠದ ಕೃಪಾಶ್ರಯದಲ್ಲಿ ಗಾನಯೋಗಿ ಪಂಚಾಕ್ಷರಿ ಸಂಗೀತ ಪರಂಪರಾ ಉತ್ಸವ ಪಂಚಾಕ್ಷರಿ ಗದಗ ಘರಾನಾ ಸಮ್ಮೇಳನ ಗುರುಕುಮಾರ ಪಂಚಾಕ್ಷರಿ ಸಮ್ಮಾನ-2022 ಜನವರಿ 12ರಂದು ಹಾವೇರಿಯ ಶ್ರೀ ಹುಕ್ಕೇರಿಮಠದಲ್ಲಿ ನಡೆಯಲಿದೆ. ಅಕ್ಕಿಆಲೂರು ಶ್ರೀ ಚನ್ನವೀರೇಶ್ವರ ವಿರಕ್ತಮಠದ ಪರಮಪೂಜ್ಯ ಶ್ರೀ ಮ.ನಿ. ಪ್ರ. ಶಿವಬಸವ
How Can We Help You?