Home Posts tagged #sanjeeva matandoor (Page 2)

ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗ ಕಚೇರಿಯ ದಶಮಾನೋತ್ಸವ

ಪುತ್ತೂರು: ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗದ ದಶಮಾನೋತ್ಸವ ಕಾರ್ಯಕ್ರಮವು ಮುಕ್ರಂಪಾಡಿಯ ವಿಭಾಗೀಯ ಕಚೇರಿಯ ಆವರಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ನಿವೃತ್ತ ನೌಕರರನ್ನು ಸನ್ಮಾನಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯೂ ಸೇರಿದಂತೆ ಈ ಭಾಗದಲ್ಲಿ ಉತ್ತರ ಕರ್ನಾಟಕ ಭಾಗದವರೇ ನಿಗಮದಲ್ಲಿ

ಪುತ್ತೂರಿನಲ್ಲಿ ಘನತ್ಯಾಜ್ಯ ವಿಲೇವಾರಿ ವಾಹನ ಹಸ್ತಾಂತರ

ಸ್ವಚ್ಛ ಭಾರತ ಮಿಷನ್ ಹಾಗೂ ಗ್ರಾ.ಪಂ.15 ನೇ ಹಣಕಾಸು ಯೋಜನೆಯಡಿ ತಾಲೂಕಿನ ಆರು ಗ್ರಾ.ಪಂ.ಗಳಿಗೆ ತಲಾ 7.80 ಲಕ್ಷ ರೂ. ವೆಚ್ಚದ ಘನ ತ್ಯಾಜ್ಯ ವಿಲೇವಾರಿ ವಾಹನ ಹಸ್ತಾಂತರ ಕಾರ್ಯಕ್ರಮ ಪುತ್ತೂರಿನ ಮಿನಿ ವಿಧಾನಸೌಧದ ಮುಂಭಾಗದಲ್ಲಿ ನಡೆಯಿತು. ಶಾಸಕ ಸಂಜೀವ ಮಠಂದೂರು ವಾಹನ ಹಸ್ತಾಂತರಿಸಿ ಮಾತನಾಡಿ, ಸ್ವಚ್ಛ ಭಾರತದಕಲ್ಪನೆ ಸಾಕಾರವಾಗಲು ಗ್ರಾಮ ಮಟ್ಟದಿಂದಲೇ ಜಾಗೃತಿಯ ಆವಶ್ಯವಿದೆ. ಹೀಗಾಗಿ ಗ್ರಾಮ ಪಂಚಾಯತ್‌ಗಳಲ್ಲಿ ಸ್ವಚ್ಛತೆಯ ನಿರ್ವಹಣೆ ದೃಷ್ಟಿಯಿಂದ ವಾಹನ

ಮದುವೆ ದಿಬ್ಬಣದ ಬಸ್ ಪಲ್ಟಿಯಾಗಿ 7 ಮಂದಿ ಸಾವು ಪ್ರಕರಣ : ಪರಿಹಾರ ಘೋಷಿಸಿದ ಸರಕಾರ

ಪುತ್ತೂರು: 9 ತಿಂಗಳ ಹಿಂದೆ 2021 ರ ಜನವರಿ 3 ರಂದು ಪುತ್ತೂರಿನ ಬಲ್ನಾಡು ಚನಿಲದಿಂದ ಕೇರಳದ ಪಾಣತ್ತೂರಿಗೆ ಹೊರಟಿದ್ದ ಮದುವೆ ದಿಬ್ಬಣದ ಬಸ್ ಕೇರಳದ ಕಾಸರಗೋಡು ಜಿಲ್ಲೆಯ ಪಾಣತ್ತೂರು ಸಮೀಪದ ಪರಿಯಾರಂ ಎಂಬಲ್ಲಿ ಪಲ್ಟಿಯಾಗಿ ಬಸ್‌ನಲ್ಲಿದ್ದ 7 ಮಂದಿ ದಾರುಣ ಮೃತಪಟ್ಟಿದ್ದರು. ಇವರಿಗೆ ಈಗ ಕರ್ನಾಟಕ ಸರ್ಕಾರ ಪರಿಹಾರ ಘೋಷಿಸಿದೆ. ಅಪಘಾತದಲ್ಲಿ ಮೃತಪಟ್ಟಿರುವ ಕುಟುಂಬಕ್ಕೆ ಪರಿಹಾರಕ್ಕಾಗಿ ಪುತ್ತೂರು ಶಾಸಕ ಸಂಜೀವ ಮಠಂದೂರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ

ವೀಕೆಂಡ್ ಕರ್ಫ್ಯೂ ವಿರೋಧಿಸಿ ವ್ಯವಹಾರ ನಡೆಸಲು ಪುತ್ತೂರು ವರ್ತಕರ ಸಂಘ ತೀರ್ಮಾನ

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟೀವಿಟಿ ರೇಟ್ ಕಡಿಮೆಯಾಗದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಈ ವಾರವೂ ವೀಕೆಂಡ್ ಕರ್ಫೂ ಹೇರಲಾಗಿದೆ. ಆದರೆ ಜಿಲ್ಲಾಡಳಿತದ ಈ ನಿರ್ಧಾರಕ್ಕೆ ಇದೀಗ ವರ್ತಕರ ಸಂಘ ವಿರೋಧ ವ್ಯಕ್ತಪಡಿಸಲಾರಂಭಿಸಿದೆ. ಜಿಲ್ಲೆಯ ಪುತ್ತೂರು ತಾಲೂಕಿನ ಪುತ್ತೂರು ನಗರ, ಉಪ್ಪಿನಂಗಡಿ ಹಾಗೂ ನೆಲ್ಯಾಡಿ ಪೇಟೆಗಳಲ್ಲಿ ಈ ವಾರ ವೀಕಂಡ್ ಕರ್ಫೂ ನಲ್ಲಿ ತಮ್ಮ ಅಂಗಡಿ-ಮುಂಗಟ್ಟುಗಳನ್ನು ತೆರೆದಿಟ್ಟು, ಕೊರೊನಾ ಮಾರ್ಗಸೂಚಿ ಉಲ್ಲಂಘಿಸುವ ನಿರ್ಧಾರಕ್ಕೆ

ಪುತ್ತೂರಿನಲ್ಲಿ ಕಾರ್ಗಿಲ್ ವಿಜಯ್ ದಿವಸ ಆಚರಣೆ

ಪುತ್ತೂರು: ಕಾರ್ಗಿಲ್ ಯುದ್ಧದ ಬಳಿಕ ರಾಷ್ಟ್ರ ಭಕ್ತಿಯ ಅನಾವರಣಗೊಂಡಿದ್ದು, ಕಾರ್ಗಿಲ್ ಯುದ್ಧದಲ್ಲಿ ಗಳಿಸಿದ ವಿಜಯವು ಎಲ್ಲಾ ದೇಶವಾಸಿಗಳಿಗೆ ಪ್ರೇರಣೆಯಾಗಿದೆ. ಕಾರ್ಗಿಲ್ ಯುದ್ಧದ ಸಮಯದಲ್ಲಿ ಜೀವದ ಹಂಗು ತೊರೆದು ಹೋರಾಟ ನಡೆಸಿದ ಸೈನಿಕರನ್ನು ನೆನಪಿಸಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ಪುತ್ತೂರಿನ ಮಿನಿ ವಿಧಾನ ಸೌಧದ ಮುಂಬಾಗದಲ್ಲಿರುವ ಅಮರ್ ಜವಾನ್ ಜ್ಯೋತಿ ಬಳಿಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ

ಬಿಎಸ್‌ ಎನ್‌ ಎಲ್ ಬಗ್ಗೆ ಜನತೆ ಇಟ್ಟಿರುವ ವಿಶ್ವಾಸ ಉಳಿಸಿಕೊಳ್ಳಿ : ಪುತ್ತೂರು ಶಾಸಕ ಸಂಜೀವ ಮಠಂದೂರು 

ಪುತ್ತೂರು: ನಮ್ಮಲ್ಲಿಗೆ ಹಲವು ಸಂಸ್ಥೆಗಳ ಮೊಬೈಲ್ ನೆಟ್‌ವರ್ಕ್ಗಳು ಬಂದಿದ್ದರೂ ಅಷ್ಟೇ ವೇಗವಾಗಿ ಮಾಯವಾಗಿ ಹೋಗಿದೆ. ಇವೆಲ್ಲದರ ನಡುವೆ ಬಿಎಸ್‌ಎನ್‌ಎಲ್ ಸಂಸ್ಥೆಯ ಬಗ್ಗೆ ಜನರು ವಿಶ್ವಾಸವಿಟ್ಟು ಅದನ್ನು ಬಳಕೆ ಮಾಡುತ್ತಿದ್ದಾರೆ. ಜನರು ಬಿಎಸ್‌ಎನ್‌ಎಲ್ ಸಂಸ್ಥೆಯ ಬಗ್ಗೆ ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳಬೇಕು ಎಂದು ಶಾಸಕ ಸಂಜೀವ ಮಠಂದೂರು ತಿಳಿಸಿದರು. ಅವರು ಪುತ್ತೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಸರ್ಕಾರಿ ಮತ್ತು ಖಾಸಗಿ ದೂರವಾಣಿ