Home Posts tagged #santekatte

ಉಡುಪಿ ಸಂತೆಕಟ್ಟೆ ಬಳಿ ಕುಸಿಯುತ್ತಿರುವ ಹೆದ್ದಾರಿ

ಉಡುಪಿಯ ಸಂತೆಕಟ್ಟೆಯಲ್ಲಿ ನಡೆಯುತ್ತಿರುವ ಅಂಡರ್ ಪಾಸ್ ಕಾಮಗಾರಿ ಪ್ರದೇಶದಲ್ಲಿ ಮಣ್ಣು ಕುಸಿಯುತ್ತಿದ್ದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಸಂತೆಕಟ್ಟೆ ಪ್ರದೇಶದಲ್ಲಿ ಆರಂಭಗೊಂಡಿರುವ ಅಂಡರ್ ಪಾಸ್ ಕಾಮಗಾರಿ ನಡೆಯುವ ಪ್ರದೇಶದಲ್ಲಿ ಮಣ್ಣು ಕುಸಿಯಲು ಆರಂಭವಾಗಿದ್ದು, ಇದರಿಂದ ಇಲ್ಲಿ