Home Posts tagged #santhosh kamath

ಆಮ್ ಆದ್ಮಿ ಪಾರ್ಟಿ ದ.ಕ.ಜಿಲ್ಲಾ ಅಧ್ಯಕ್ಷರಾಗಿ ಅಶೋಕ್ ಅಡಮಲೆ ನೇಮಕ,ರಾಜ್ಯ ಜಂಟಿ ಕಾರ್ಯದರ್ಶಿಯಾಗಿ ಸಂತೋಷ್ ಕಾಮತ್

ಮಂಗಳೂರು: ರಾಷ್ಟ್ರೀಯ ರಾಜಕೀಯ ಪಕ್ಷವಾಗಿ ಹೊರಹೊಮ್ಮಿರುವ ಆಮ್ ಆದ್ಮಿ ಪಾರ್ಟಿ ಮುಂಬರುವ ವಿಧಾನಸಭಾ ಚುನವಾಣೆ ಹಿನ್ನೆಲೆಯಲ್ಲಿ ಸಂಘಟನೆಯನ್ನು ಪುನರ್ ರಚಿಸಿದ್ದು, ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಅಶೋಕ್ ಅಡಮಲೆ ಅವರನ್ನು ನೇಮಕ ಮಾಡಲಾಗಿದೆ. ನಿಕಟಪೂರ್ವ ಅಧ್ಯಕ್ಷ ಸಂತೋಷ್ ಕಾಮತ್ ಅವರಿಗೆ ರಾಜ್ಯ ಸಂಘಟನೆಯಲ್ಲಿ ಜವಾಬ್ದಾರಿ ನೀಡಲಾಗಿದ್ದು, ಜಂಟಿ

ವೇದವ್ಯಾಸ ಕಾಮತ್ ಅಭಿವೃದ್ಧಿ ಹೇಳಿಕೆಗೆ ಆಮ್ ಆದ್ಮಿ ಪಾರ್ಟಿ ಸವಾಲು

ಮಂಗಳೂರುಃ ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ 4750 ಕೋಟಿ ರೂ ಅಭಿವೃದ್ಧಿ ಕೆಲಸಗಳು ನಡೆದಿದೆ ಎಂದಿರುವ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಆಮ್ ಆದ್ಮಿ ಪಾರ್ಟಿ, 4750 ಕೋಟಿಯಲ್ಲಿ ಶೇ.40 ಎಷ್ಟಾಗುತ್ತದೆ ಎಂದು ಪ್ರಶ್ನಿಸಿದೆ. ಆಮ್ ಆದ್ಮಿ ಪಾರ್ಟಿ ಮುಖಂಡರಾದ ಸಂತೋಷ್ ಕಾಮತ್ ಪತ್ರಿಕಾ ಹೇಳಿಕೆ ಮೂಲಕ ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ನಲ್ವತ್ತು ಪರ್ಸೆಂಟ್ ಕಮೀಷನ್ ವಹಿವಾಟು ಕರ್ನಾಟಕದ ಮನೆ ಮನೆಯಲ್ಲಿ