Home Posts tagged #Santhvana

ಉದಯ್ ಗಾಣಿಗ ಕೊಲೆ ಪ್ರಕರಣ: ಬಿಜೆಪಿ ಮೌನದ ಬಗ್ಗೆ ಅನುಮಾನ ಹುಟ್ಟುತ್ತಿದೆ: ಡಿಕೆಶಿ

ಕುಂದಾಪುರ: ರಾಜಕೀಯ ದ್ವೇಷ ಸಾಧನೆಗಾಗಿ ಯಡಮೊಗೆಯಲ್ಲಿ ಬಿಜೆಪಿ ಪಕ್ಷದ ಮುಖಂಡರು ತಮ್ಮ ಪಕ್ಷದವರೇ ಆದ ಉದಯ್ ಗಾಣಿಗ ಅವರನ್ನು ಅಮಾನುಷವಾಗಿ ಹತ್ಯೆ ನಡೆಸಿರುವುದು ಖಂಡನೀಯ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.ತಾಲೂಕಿನ ಯಡಮೊಗೆಯ ಹೊಸಬಾಳು ಉದಯ್ ಗಾಣಿಗ ಅವರ ಮನೆಗೆ ಮಂಗಳವಾರ ಸಂಜೆ ಭೇಟಿ ನೀಡಿ ಅವರ ಪತ್ನಿ ಹಾಗೂ ಕುಟುಂಬಿಕರಿಗೆ ಸಾಂತ್ವನ ಹೇಳಿದ