Home Posts tagged #sarvanbhauma book release

ಮುಂಬೈ: ಐಕಳ ಹರೀಶ್ ಶೆಟ್ಟಿಯವರ ‘ಸಾರ್ವಭೌಮ’ ಗೌರವ ಗ್ರಂಥ ಲೋಕಾರ್ಪಣೆ

ಮುಂಬೈ: “ಐಕಳ ಹರೀಶ್ ಶೆಟ್ಟಿಯವರು ಹೊರನಾಡಿನ ಪ್ರತಿಸೂರ್ಯ.ಮುಂಬೈನ ತುಳು ಕನ್ನಡಿಗರ ಧೀಮಂತ ನಾಯಕ. ಅವರು ತಾರಾಮೌಲ್ಯ ಇರುವ ಕೆಲವೇ ಕೆಲವು ಸಂಘಟಕರಲ್ಲಿ ಒಬ್ಬರು. ಕ್ರಿಯಾಶೀಲ, ಚಿಂತನಶೀಲ , ಸಹನಶೀಲ ಮತ್ತು ಆಧ್ಯಾತ್ಮಶೀಲಗಳನ್ನು ಮೈಗೂಡಿಸಿಕೊಂಡ ಮಹಾನಾಯಕ. ಇಂತಹ ಅಪರೂಪದ ದಣಿವರಿಯದ ಚೇತನ, ಸಂಘಟನ ಸೀಮಾಪುರುಷ , ಸಾಹಸಪುರುಷನನ್ನು ಗೌರವಿಸುವುದು