Home Posts tagged #sarvarkar

ಸುರತ್ಕಲ್ ಜಂಕ್ಷನ್’ಗೆ ಸಾವರ್ಕರ್ ಹೆಸರು

ಮಂಗಳೂರು : ಸುರತ್ಕಲ್ ಜಂಕ್ಷನ್ ಅನ್ನು ವೀರ್ ಸಾವರ್ಕರ್ ಜಂಕ್ಷನ್ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಯನ್ನು ಸೆಪ್ಟೆಂಬರ್ 30 ರಂದು ಶುಕ್ರವಾರ ನಡೆದ ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಸಾಮಾನ್ಯ ಸಭೆಯಲ್ಲಿ ಅಂಗೀಕರಿಸಲಾಯಿತು. ವೃತ್ತಕ್ಕೆ ಮರುನಾಮಕರಣ ಮಾಡುವಂತೆ ಶಾಸಕ ಡಾ.ಭರತ್ ಶೆಟ್ಟಿ ಮನವಿ ಮಾಡಿದ್ದರು. ಆಗಸ್ಟ್ 3, 2021 ರಂದು ನಡೆದ ಸಭೆಯಲ್ಲಿ ಸ್ಥಾಯಿ