Home Posts tagged #sathish kumpala

ಮಂಗಳೂರು ಕ್ಷೇತ್ರದಲ್ಲಿ ಅಭಿವೃದ್ಧಿ ಶೂನ್ಯ, ಯು.ಟಿ ಖಾದರ್ ವೈಫಲ್ಯ: ಕುಂಟಾರು ರವೀಶ ತಂತ್ರಿ

ಮಂಗಳೂರು: ಕಳೆದ ಹಲವು ವರ್ಷಗಳಿಂದ ಮಂಗಳೂರು ಕ್ಷೇತ್ರದಿಂದ ಸತತವಾಗಿ ಶಾಸಕರಾಗಿ ಆಯ್ಕೆಯಾದರೂ ಮೂಲಸೌಕರ್ಯವನ್ನು ಒದಗಿಸುವಲ್ಲಿ ಯು.ಟಿ.‌ಖಾದರ್ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಮಂಗಳೂರು ವಿಧಾನಸಭಾ ಕ್ಷೇತ್ರದ ಕೇರಳ ಭಾಗದ ಉಸ್ತುವಾರಿ ಕುಂಟಾರು ರವೀಶ್ ತಂತ್ರಿ ಹೇಳಿದರು‌. ಮಂಗಳೂರಿನಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು ಹಾಲಿ ಶಾಸಕರು ಉಳ್ಳಾಲದಲ್ಲಿ

ಉಳ್ಳಾಲದಲ್ಲಿ ತಾರತಮ್ಯ ದೂರವಾಗಿಸಲು ಬಿಜೆಪಿ ಗೆಲುವು ಅನಿವಾರ್ಯ : ಮಂಗಳೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸತೀಶ್ ಕುಂಪಲ ಹೇಳಿಕೆ

ಉಳ್ಳಾಲ : ಬಿಜೆಪಿ ಗೆಲುವು ಸಾಧಿಸಿದಲ್ಲಿ ಶಾಸಕರಿಂದ ಆಗಿರುವ ತೊಂದರೆ, ತಾರತಮ್ಯವನ್ನು ದೂರವಾಗಿಸುವ ಪ್ರಾಮಾಣಿಕ ಪ್ರಯತ್ನ. ಪ್ರತಿಯೊಬ್ಬರನ್ನು ಮುಟ್ಟುವ ಕೆಲಸವನ್ನು ಪ್ರಯತ್ನಿಸುತ್ತೇನೆ, ಸೀಮಿತ ದಿನಗಳಿರುವುದರಿಂದ ಕಾರ್ಯಕರ್ತರು ಮನೆ ಬಾಗಿಲಿಗೆ ಬಂದರೂ ಕ್ಷೇತ್ರದಲ್ಲಿ ಬಿಜೆಪಿಯನ್ನು ಗೆಲ್ಲಿಸಿರಿ ಎಂದು ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ಹೇಳಿದ್ದಾರೆ. ಅವರು ಪಂಡಿತ್ ಹೌಸ್ ನಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ

ಎಲ್ಲರೂ ಒಗ್ಗಟ್ಟಿನಿಂದ ಪಕ್ಷಕ್ಕಾಗಿ ದುಡಿಯಲಿದ್ದೇವೆ : ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ

ಉಳ್ಳಾಲ: ಪಕ್ಷದೊಳಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ, ಪಕ್ಷದ ಆದೇಶದಂತೆ ಚುನಾವಣೆಗೆ ಸ್ಪರ್ಧಿಸುತ್ತಿದ್ದರೂ ನಾನೊಬ್ಬ ಪಕ್ಷದ ಸಾಮಾನ್ಯ ಕಾರ್ಯಕರ್ತ, ಪಕ್ಷಕ್ಕಾಗಿ ದುಡಿಯುವ ಕಾರ್ಯವನ್ನು ಹಿಂದಿನಿಂದ ಮಾಡುತ್ತಾ ಬಂದಿದ್ದೇವೆ, ಅಭ್ಯರ್ಥಿಯಾಗಲು ಅವಕಾಶ ಕಲ್ಪಿಸಿಕೊಟ್ಟ ರಾಷ್ಟ್ರೀಯ ಅಧ್ಯಕ್ಷರು, ರಾಜ್ಯಾಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದೇನೆ ಎಂದು ಸತೀಶ್ ಕುಂಪಲ ಹೇಳಿದ್ದಾರೆ. ಉಳ್ಳಾಲ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ