Home Posts tagged #sathish punjalkatte

ಸಾವಿನಲ್ಲೂ ಸಾರ್ಥಕತೆ ಮೆರೆದ ಪುಂಜಾಲಕಟ್ಟೆಯ ಸತೀಶ್

ಕಳೆದ ಭಾನುವಾರ ಪುಂಜಾಲಕಟ್ಟೆಯಲ್ಲಿ ದ್ವಿಚಕ್ರ ವಾಹನ ಅಪಘಾತದಲ್ಲಿ ತೀವ್ರ ಗಾಯಗೊಂಡು ಕೋಮಾ ಸ್ಥಿತಿಯಲ್ಲಿ ಸತೀಶ್ ಎಂಬಾತನ್ನು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿತ್ತು. ಮೆದುಳು ನಿಷ್ಕ್ರೀಯಗೊಂಡ ಹಿನ್ನೆಲೆಯಲ್ಲಿ ಅವರ ಕುಟುಂಬಸ್ಥರು ಅಂಗಾಂಗ ದಾನಕ್ಕೆ ನಿರ್ಧರಿಸಿದ್ದರು, ಇಂದು ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಅಂಗಾಂಗ
How Can We Help You?