Home Posts tagged #savak

ರಾಜ್ಯ ಸಾಂಸ್ಕೃತಿಕ ಕ್ಷೇಮಾಭಿವೃದ್ಧಿ ಮಂಡಳಿ ಸ್ಥಾಪಿಸಲು ಸವಾಕ್ ಒತ್ತಾಯ

ರಾಜ್ಯದ ಕಲಾವಿದರನ್ನು ಉಳಿಸಿ ಬೆಳಸುವ ಉದ್ದೇಶದಿಂದ ಕರ್ನಾಟಕ ಸಾಂಸ್ಕೃತಿಕ ಕ್ಷೇಮಾಭಿವೃದ್ಧಿ ಮಂಡಳಿ ಸ್ಥಾಪಿಸಬೇಕೆಂದು ಸ್ಟೇಜ್ ಆರ್ಟಿಸ್ಟ್ ಆಂಡ್ ವರ್ಕಸ್ ಅಸೋಸಿಯೇಷನ್‌ ಆಫ್‌ ಕರ್ನಾಟಕ (SAWAK) ಸರಕಾರವನ್ನು ಒತ್ತಾಯಿಸಿದೆ. ನಾಡಿನ ಕಲಾವಿದರ ಕಲಾಭಿವೃದ್ಧಿ ಮತ್ತು ಕ್ಷೇಮಾಭಿವೃದ್ಧಿ ಸರಕಾರದ ಜವಾಬ್ದಾರಿಯಾಗಿದೆ. ರಾಜ್ಯದಲ್ಲಿ ಸುಮಾರು 56 ವಿವಿಧ ಕಲೆಗಳಿದ್ದು