Home Posts tagged #savanooru

ಸವಣೂರು : ತೆಂಗಿನಕಾಯಿ ಕೀಳುವಾಗ ತೆಂಗಿನ ಮರದಿಂದ ಬಿದ್ದು ಮಹಿಳೆ ಮೃತ್ಯು

ಸವಣೂರು : ತೆಂಗಿನ ಮರ ಹತ್ತಿ ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಖ್ಯಾತಿ ಪಡೆದಿದ್ದ ಸುಚಿತ್ರ (30) ರವರು ತೆಂಗಿನ ಮರದಿಂದ ಬಿದ್ದು ಮೃತಪಟ್ಟ ಘಟನೆ ಸವಣೂರು ಸಮೀಪದ ಪುಣ್ಚಪ್ಪಾಡಿ ಗ್ರಾಮದಲ್ಲಿ ನಡೆದಿದೆ.ಪ್ರಮೋದ್ ಬೊಳ್ಳಾಜೆಯವರ ಪತ್ನಿಯಾಗಿದ್ದ ಸುಚಿತ್ರ ರವರು ತೆಂಗಿನ ಮರ ಹತ್ತಿ ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಖ್ಯಾತಿ ಪಡೆದಿದ್ದರು.ಸುಚಿತ್ರ ರವರ ಈ ಕಾಯಕಕ್ಕೆ