Home Posts tagged #Save the forest

ಅರಣ್ಯ ಉಳಿಸಲು ತಂಡ ರಚಿಸಿದ ಮಹಿಳೆಯರು: ಮರ ಕಡಿಯುವವರಿಗೆ ಭಾರೀ ದಂಡ!

ಕಾಡನ್ನು ಉಳಿಸಿ – ಇದು ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ 100 ಮಹಿಳೆಯರ ಧ್ಯೇಯವಾಕ್ಯ. ಆಧಿನೀಕರಣದ ಹೆಸರಿನಲ್ಲಿ ನಡೆಯುತ್ತಿರುವ ಕ್ಷಿಪ್ರ ಅರಣ್ಯನಾಶದಿಂದ ಆತಂಕಕ್ಕೊಳಗಾಗಿರುವ ಆ ಮಹಿಳೆಯರು ತಮ್ಮ ಪ್ರದೇಶದಲ್ಲಿ ಸುಮಾರು ಒಂಬತ್ತು ಎಕರೆ ಅರಣ್ಯ ಭೂಮಿಯನ್ನು ರಕ್ಷಿಸಲು ಹೋರಾಟಕ್ಕಿಳಿದಿದ್ದಾರೆ. ಅವರು ತಮ್ಮ ಸುತ್ತಿಲಿನ ಪ್ರದೇಶಗಳಲ್ಲಿ ಜಾಗೃತಿ
How Can We Help You?