Home Posts tagged #Saveanimals

ಬೇಲೂರಿನಲ್ಲಿ ವಲಯ ಅರಣ್ಯಾಧಿಕಾರಿಗಳಿಂದ ದಾಳಿ

ಬೇಲೂರು ವಲಯ ಅರಣ್ಯಾಧಿಕಾರಿ ಯಶ್ಮ ಮಾಚಮ್ಮ ನೇತೃತ್ವದಲ್ಲಿ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಕಾಡುಪ್ರಾಣಿ ಬೇಟೆಯಾಡಲು ಬಳಸಿದ್ದ 3 ಬಂಧೂಕು, 3 ದ್ವಿಚಕ್ರ ವಾಹನ ಹಾಗೂ ಒಂದು ಆಲ್ಟೋ ಕಾರನ್ನು ವಶಪಡಿಸಿಕೊಂಡಿದ್ದಾರೆ. ಬೇಲೂರು ವಲಯ ಕಲ್ಲಳ್ಳಿ ಅರಣ್ಯ ಮೀಸಲು ಪ್ರದೇಶದಲ್ಲಿ ಕಾಡುಪ್ರಾಣಿ ಬೇಟೆಯಾಡಲು ಸಂಚುರೂಪಿಸಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ