Home Posts tagged # saxaphone player

ಖ್ಯಾತ ಸ್ಯಾಕ್ಸೋಫೋನ್ ವಾದಕ ಉಡುಪಿಯ ಸುಂದರ ಸೇರಿಗಾರ್ ಇನ್ನಿಲ್ಲ

ಉಡುಪಿ : ಖ್ಯಾತ ಸ್ಯಾಕ್ಸೋಫೋನ್ ವಾದಕ ಮತ್ತು ಸ್ಯಾಕ್ಸೋಫೋನ್ ಗುರು ಉಡುಪಿ ಜಿಲ್ಲೆಯ ಅಲೆವೂರು ಮೂಲದ ಸುಂದರ ಸೇರಿಗಾರ್ ಬುಧವಾರ ಜೂನ್ 14 ರಂದು ಬೆಳಿಗ್ಗೆ ನಿಧನರಾಗಿದ್ದಾರೆ. ಸುಂದರ ಸೇರಿಗಾರ್ ಅವರು ಉಡುಪಿಯಲ್ಲಿ ವಿದ್ಯಾರ್ಥಿಗಳಿಗೆ ಪ್ರಥಮತವಾಗಿ ಸ್ಯಾಕ್ಸೋಫೋನ್ ವಾದನದ ಕಲಿಕೆಯನ್ನು ಆರಂಭಿಸಿದ್ದರು. ಉಡುಪಿ ಮಂಗಳೂರು ಭಾಗದಲ್ಲಿ ಸ್ಯಾಕ್ಸೋಫೋನ್ ಗುರುಗಳಾಗಿ