Home Posts tagged #sc

ಮೀಸಲಾತಿ ಹೆಚ್ಚಳ ಅನುಮೋದನೆ ಪಡೆಯಲು ವಿಶೇಷ ಅದಿವೇಶನ ಸಧ್ಯಕಿಲ್ಲ

ಎಸ್ಸಿ, ಎಸ್‍ಟಿ ಮೀಸಲಾತಿ ಪ್ರಮಾಣ ಹಳ್ಳಕ್ಕೆ ರಾಜ್ಯ ಸರ್ಕಾರ ಸಂಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಲಭಿಸಿದ್ದು, ಇದಕ್ಕಾಗಿ ಸದನದ ಅನುಮೋದನೆ ಪಡೆಯುವುದಕ್ಕೆ ಸದ್ಯಕ್ಕೆ ವಿಶೇಷ ಅಧಿವೇಶನ ಕರೆಯುವ ಸಾಧ್ಯತೆ ಇಲ್ಲ ಎಂದು ತಿಳಿದು ಬಂದಿದೆ. ನ್ಯಾಯಾಧೀಶ ನಾಗಮೋಹನ್ ದಾಸ್ ವರದಿ ಅನುಷ್ಠಾನಕ್ಕೆ ಸಂಪುಟ ಒಪ್ಪಿಗೆ ನೀಡಿದೆ. ಎಂದು ಸಂಪುಟ ಸಭೆ ನಂತರ ಕಾನೂನು ಸಚಿವ