Home Posts tagged #SCDCC Bank Banco Blue Ribbon

ಮಂಗಳೂರು : ಎಸ್ ಸಿಡಿಸಿಸಿ ಬ್ಯಾಂಕ್ ಗೆ ಪ್ರತಿಷ್ಠಿತ “ಬ್ಯಾಂಕೊ ಬ್ಲೂ ರಿಬ್ಬನ್ ” ಪ್ರಶಸ್ತಿ

ಸಹಕಾರ ರಂಗದ ಅಗ್ರಮಾನ್ಯ ಬ್ಯಾಂಕ್ ಎನಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ ಸಿಡಿಸಿಸಿ ಬ್ಯಾಂಕ್)ಗೆ ಮಹಾರಾಷ್ಟ್ರದ ಅವಿಸ್ ಪಬ್ಲಿಕೇಶನ್ ನೀಡುವ ಪ್ರತಿಷ್ಠಿತ “ಬ್ಯಾಂಕೊ ಬ್ಲೂ ರಿಬ್ಬನ್ – 2023 ಪ್ರಶಸ್ತಿ”ಯನ್ನು ಮುಂಬಯಿಯಲ್ಲಿ ಪ್ರದಾನ ಮಾಡಲಾಯಿತು. ದಮನ್ ನ ಡೆಲ್ಟಿನ್ ರೆಸಾರ್ಟ್ ಸಭಾಂಗಣದಲ್ಲಿ ಆಯೋಜಿಸಲಾದ ಮೂರು ದಿನಗಳ