ವಿಧಾನ ಪರಿಷತ್ ಚುನಾವಣೆ ಸ್ಪರ್ಧಾಕಣದಿಂದ ಎಸ್‍ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ ಎಂ. ಎನ್. ರಾಜೇಂದ್ರ ಕುಮಾರ್ ಅವರು ಹಿಂದೆ ಸರಿದಿದ್ದಾರೆ. ಶನಿವಾರ ಅಧಿಕೃತವಾಗಿ ಘೋಷಣೆ ಮಾಡಿದ ಅವರು, ಸಹಕಾರ ಕ್ಷೇತ್ರದಲ್ಲಿ ಪಕ್ಷಾತೀತನಾಗಿ ಉಳಿಯುವ ಬಯಕೆ ನನ್ನದು, ಹೀಗಾಗಿ ರಾಜಕೀಯ ದಿಂದ ದೂರವಿದ್ದು, ಸಹಕಾರಿ ಕ್ಷೇತ್ರದ ಉನ್ನತಿಗೆ ಶ್ರಮಿಸುತ್ತೇನೆ ಎಂದರು. ಕಳೆದ 35
ಮಂಗಳೂರು ನಗರ ಪೊಲೀಸ್ ವತಿಯಿಂದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಸಂವಾದ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು. ಮಂಗಳೂರಿನ ಎಸ್.ಸಿ.ಡಿ.ಸಿಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಗರ ಪೊಲೀಸ್ ವತಿಯಿಂದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಸಂವಾದ ಕಾರ್ಯಕ್ರಮವನ್ನ ನಡೆಸಲಾಯ್ತು. ಇನ್ನು ಕಾರ್ಯಕ್ರಮವನ್ನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು