ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಗೆ ಸತತ 3 ನೆ ಬಾರಿ SCDCC ಬ್ಯಾಂಕ್ ನ ಸಾಧನ ಪ್ರಶಸ್ತಿ ದಿನಾಂಕ. 19-08-2023 ರಂದು ನಡೆದ SCDCC ಬ್ಯಾಂಕ್ ನ ಮಹಾಸಬೆಯಲ್ಲಿ ಸೊಸೈಟಿಯ ಅಧ್ಯಕ್ಷರಾದ ಶ್ರೀ ಚಂದ್ರಶೇಕರ್. ಕೆ ಹಾಗೂ ಸಿ.ಇ.ಒ ಪದ್ಮನಾಭ್ .ಎಂ ಇವರನ್ನು ಸನ್ಮಾನಿಸಿ scdcc ಬ್ಯಾಂಕ್ ನ ಅಧ್ಯಕ್ಷರಾದ ಶ್ರೀ ರಾಜೇಂದ್ರ ಕುಮಾರ್ ಇವರು ಪ್ರಶಸ್ತಿಯನ್ನು ಪ್ರದಾನ
ವಿಧಾನ ಪರಿಷತ್ ಚುನಾವಣೆ ಸ್ಪರ್ಧಾಕಣದಿಂದ ಎಸ್ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ ಎಂ. ಎನ್. ರಾಜೇಂದ್ರ ಕುಮಾರ್ ಅವರು ಹಿಂದೆ ಸರಿದಿದ್ದಾರೆ. ಶನಿವಾರ ಅಧಿಕೃತವಾಗಿ ಘೋಷಣೆ ಮಾಡಿದ ಅವರು, ಸಹಕಾರ ಕ್ಷೇತ್ರದಲ್ಲಿ ಪಕ್ಷಾತೀತನಾಗಿ ಉಳಿಯುವ ಬಯಕೆ ನನ್ನದು, ಹೀಗಾಗಿ ರಾಜಕೀಯ ದಿಂದ ದೂರವಿದ್ದು, ಸಹಕಾರಿ ಕ್ಷೇತ್ರದ ಉನ್ನತಿಗೆ ಶ್ರಮಿಸುತ್ತೇನೆ ಎಂದರು. ಕಳೆದ 35 ವರ್ಷಗಳಿಂದ ಸಹಕಾರ ರಂಗದಲ್ಲಿದ್ದೇನೆ. ರಾಜಕೀಯ ಬೇಡ, ಸಹಕಾರಿ ಕ್ಷೇತ್ರಕ್ಕೂ ರಾಜಕೀಯ ತರುವುದಿಲ್ಲ ಎಂದು


















