Home Posts tagged scholarship

ಎನ್ನೆಂಸಿ; ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ವಿದ್ಯಾರ್ಥಿ ವೇತನ ವಿತರಣೆ

ನಾವು ಯುವ ವಿದ್ಯಾರ್ಥಿಗಳ ಜೊತೆ ಒಂದಷ್ಟು ಸಮಾಲೋಚಿಸಬೇಕಾದ ಅನಿವಾರ್ಯ ಕಾಲಘಟ್ಟದಲ್ಲಿದ್ದೇವೆ. ಈ ದೇಶದ ಭವಿಷ್ಯ ಯುವಕರ ಕೈಯಲ್ಲಿದೆ. ವಿದ್ಯಾರ್ಥಿ ಸಂಘಟನೆ ಪ್ರಜಾಪ್ರಭುತ್ವ ವ್ಯವಸ್ಥೆಯ ತರಬೇತಿಯಾಗಿ ಬದಲಾಗಲಿ. ಮುಂದಿನ ದಿನಗಳಲ್ಲಿ ಶಾಸಕಾಂಗದ ಚುಕ್ಕಾಣಿಯನ್ನು ಹಿಡಿಯಲು ಪ್ರೇರಣೆಯಾಗಲಿ. ಜೊತೆಗೆ ವಿದ್ಯಾರ್ಥಿಗಳು ಪ್ರಬುದ್ಧತೆಯನ್ನು ಬೆಳೆಸಿಕೊಳ್ಳಿ ಎಂದು ಜಾನಪದ

ಕಾರ್ಕಳ : ವಿದ್ಯಾನಿಧಿ, ಕಿಟ್ ವಿತರಣೆ ಕಾರ್ಯಕ್ರಮ

ಸನಾತನ ಹಿಂದೂ ಧರ್ಮದಲ್ಲಿ ಭಜನೆಗೆ ತುಂಬಾ ಮಹತ್ವವಿದೆ. ನಮ್ಮ ಪೂರ್ವಜರು ಅನಾಧಿಕಾಲದಿಂದಲೂ ಭಜನೆ ಹಾಗೂ ದೇವರ ನಾಮ ಸಂಕೀರ್ತನೆಯನ್ನು ಮಾಡುತ್ತಾ ಬಂದಿದ್ದಾರೆ. ಭಜನೆಯಿಂದ ವಿಭಜನೆ ಇಲ್ಲ. ಭಜನೆ ಎಲ್ಲರನ್ನೂ ಒಂದು ಮಾಡುವ ಆಧ್ಯಾತ್ಮಿಕ ಪ್ರಕ್ರಿಯೆ ಎಂದು ನಿವೃತ್ತ ಅಧ್ಯಾಪಕ ಸಾಯಿನಾಥ ಶೆಟ್ಟಿ ಹೇಳಿದರು. ಅವರು ಪೊಸ್ರಾಲ್ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಮುಂಡ್ಕೂರು, ಸಚ್ಚೇರೀಪೇಟೆಯ ಸೇವಾ ಭಾರತಿಯ ವತಿಯಿಂದ ಭಜನಾ ತಂಡದ ಮಕ್ಕಳಿಗೆ ವಿದ್ಯಾನಿಧಿ ಹಾಗೂ ಕಿಟ್