Home Posts tagged school leader

ಕಟಪಾಡಿ: ಖ್ಯಾತ ನಾಮ ನಟರ “ಸ್ಕೂಲ್  ಲೀಡರ್” ಸಿನಿಮಾದ ಚಿತ್ರೀಕರಣ

ಸನ್ ಮ್ಯಾಟ್ರಿಕ್ಸ್ ಪಿಚರ್ಸ್ ಮತ್ತು ಫಿಲಂ ವೀಲ್ಹ್ ಸ್ಟುಡಿಯೋಸ್ ಇವರ ಸಹಯೋಗದೊಂದಿಗೆ  ರಜ್ಹಾಕ್ ಪುತ್ತೂರು ನಿರ್ದೇಶನದ ” ಸ್ಕೂಲ್ ಲೀಡರ್” ಕನ್ನಡ ಸಿನಿಮಾದ ಚಿತ್ರೀಕರಣ ಖ್ಯಾತ ಕಲಾವಿಧರ ಭಾಗವಹಿಸುವಿಕೆಯೊಂದಿಗೆ ಕಟಪಾಡಿಯ ಖಾಸಗಿ ಶಾಲೆಯೊಂದರಲ್ಲಿ ಭರದಿಂದ ಸಾಗುತ್ತಿದೆ. ಈ ಚಿತ್ರದ ಪ್ರಮುಖ ಪಾತ್ರದಲ್ಲಿ ತುಳುನಾಡಿನ  ಕಲಾ ಮುತ್ತುಗಳಾದ