Home Posts tagged #school open

ದ.ಕ., ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಸದ್ಯ ಶಾಲಾರಂಭ ಇಲ್ಲ

ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಮತ್ತು ಸೋಂಕುಪೀಡಿತರ ಸಾವು ಏರಿಳಿಕೆಯಾದರೂ ಸತತ ಒಂದು ವಾರದಿಂದ ಪರೀಕ್ಷೆಗಳ ಪಾಸಿಟಿವಿಟಿ ದರ ಶೇ. 1ಕ್ಕಿಂತಲೂ ಕಡಿಮೆ ವರದಿಯಾಗುತ್ತಿದೆ. ಈ ಮೂಲಕ ಮೂರನೇ ಅಲೆ ಆತಂಕ ಸದ್ಯದ ಮಟ್ಟಿಗೆ ದೂರವಾಗಿದೆ. ಇದರ ಮಧ್ಯೆ ಸೋಮವಾರದಿಂದ ರಾಜ್ಯದಲ್ಲಿ ಶಾಲಾರಂಭ ಆಗಲಿದ್ದರೂ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಮಾತ್ರ