ಕಡಬ:ಸೈಂಟ್ ಜೋಕಿಮ್ ವಿದ್ಯಾ ಸಂಸ್ಥೆಯಲ್ಲಿ 2025 -26 ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ದೀಪ ಬೆಳಗಿಸುವುದರ ಮೂಲಕ ಶಾಲಾ ಶೈಕ್ಷಣಿಕ ಚಟುವಟಿಕೆಗಳಿಗೆ ಚಾಲನೆಯನ್ನು ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಸಂಚಾಲಕರಾದ ವಂದನೀಯ ಪ್ರಕಾಶ್ ಪೌಲ್ ಡಿಸೋಜಾ ವಿದ್ಯಾರ್ಥಿಗಳನ್ನು ಸ್ವಾಗತಿಸಿ ಶುಭ ಹಾರೈಸಿದರು. ಸೈಂಟ್ ಆನ್ಸ್
ಉಡುಪಿ : ಉಡುಪಿಯಲ್ಲಿ ಮೇ 29 ರಿಂದ ಶಾಲೆಗಳು ತೆರೆದುಕೊಂಡಿದ್ದು, ಶಿಕ್ಷಕರು ಮತ್ತು ಶಾಲಾ ಸಿಬ್ಬಂದಿಗಳು ಇಲಾಖೆಯ ಸೂಚನೆಯಂತೆ ಶಾಲಾ ಪ್ರಾರಂಭೋತ್ಸವಕ್ಕೆ ಸಂಬಂಧಿಸಿದ ಸಿದ್ಧತೆಗಳನ್ನು ನಿರ್ವಹಿಸಿದರು. ಮೇ 31 ರಂದು ತರಗತಿಗಳು ಆರಂಭಗೊಂಡು, ಬೇಸಿಗೆ ರಜೆಯನ್ನು ಮುಗಿಸಿ ಬಂದ ವಿದ್ಯಾರ್ಥಿಗಳನ್ನು ಶಾಲೆಗೆ ಸ್ವಾಗತಿಸಲಾಗಿತ್ತು. ವಿಶೇಷವೆಂಬಂತೆ ಜಿಲ್ಲೆಯ ಹಲವು ಶಾಲೆಗಳಲ್ಲಿ ತೋರಣ, ರಂಗೋಲಿ ಹಾಕಿ ಮಕ್ಕಳನ್ನು ಬರಮಾಡಿಕೊಳ್ಳಲಾಗಿದೆ. ಉಡುಪಿ ಜಿಲ್ಲೆಯ