Home Posts tagged sdm

‘ಚಿಕ್ಕ ಅವಕಾಶ ದೊಡ್ಡ ಬದಲಾವಣೆಯನ್ನೇ ತರಬಲ್ಲದು’ : ಕರ್ನಲ್ ನಿತಿನ್ ಬಿಡೆ

“ ಮುಂದೇನು ಮಾಡಲಿ ಎಂದು ಯೋಚಿಸುತ್ತಾ ಕಾಲಹರಣ ಮಾಡುವುದರ ಬದಲು ಸಿಗುವ ಅವಕಾಶಗಳನ್ನು ಬಳಸಿಕೊಳ್ಳವುದು ಜಾಣತನ, ಕೆಲವು ಭರವಸೆ ಮಾತುಗಳಿಗಿಂತ ಇಂದು ಮಾಡುವ ಚಿಕ್ಕ ಕೆಲಸ ದೊಡ್ಡ ಬದಲಾವಣೆ ತರಬಲ್ಲದು” ಎಂದು ಕರ್ನಲ್ ನಿತಿನ್ ಬಿಡೆ ಮಾತನಾಡಿದರು. ಡಿಸೆಂಬರ್ 27ರಂದು ಉಜಿರೆಯ ಶ್ರೀ.ಧ. ಮ. ಕಾಲೇಜಿನಲ್ಲಿ ನಡೆದ ವಾಣಿಜ್ಯ ಹಾಗೂ ವ್ಯವಹಾರ ಅಧ್ಯಯನ ವಿಭಾಗದ ‘ಕಾಮರ್ಸ್
How Can We Help You?