ಮಂಗಳೂರು: ಖ್ಯಾತ ವಕೀಲರು ಮತ್ತು ನೋಟರಿ ಆಗಿರುವ ಮೂಡಬಿದಿರೆ ಚೌಟರ ಅರಮನೆಯ ಡಾ.ಅಕ್ಷತಾ ಆದರ್ಶ್ ಅವರು ಬರೆದ ಸರಳ ಕಾನೂನುಗಳ ಅರಿವಿಲ್ಲದೆ ಮೋಸ ಹೋಗದಿರಿ ಎಂಬ ಕಾನೂನು ಮಾಹಿತಿ ಪುಸ್ತಕದ ಲೋಕಾರ್ಪಣೆ ಕಾರ್ಯಕ್ರಮವು ಜುಲೈ 7ರಂದು ನಗರದ ಎಂ.ಜಿ ರಸ್ತೆಯಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆಯಲಿದೆ. ಜುಲೈ 7ರಂದು
ಉಜಿರೆ : ಸಿನಿಮಾದ ಪ್ರಾಯೋಗಿಕಜ್ಞಾನ ವಿದ್ಯಾರ್ಥಿಗಳ ಬೌದ್ಧಿಕ ಸಂಪತ್ತನ್ನು ವೃದ್ಧಿಸುತ್ತದೆ ಎಂದು ಖ್ಯಾತ ಚಿತ್ರಕಥೆ ಬರಹಗಾರ ರಾಷ್ಟ್ರ ಪ್ರಶಸ್ತಿ ವಿಜೇತ ಶ್ರೀನಿಧಿ ಡಿ.ಎಸ್. ಅಭಿಪ್ರಾಯಪಟ್ಟರು. ಶ್ರೀ.ಧ.ಮ ಸ್ನಾತಕೋತ್ತರ ಕಾಲೇಜಿನ ಬಿವೋಕ್ ಡಿಜಿಟಲ್ ಮೀಡಿಯಾ ಮತ್ತು ಫಿಲ್ಮ್ ಮೇಕಿಂಗ್ ವಿಭಾಗದ ವತಿಯಿಂದ ಸಿದ್ಧವನ ಗುರುಕುಲದ ಅಮೃತ ಸಿದ್ಧಿ ಸಭಾಂಗಣದಲ್ಲಿಆಯೋಜಿಸಲಾದ ನಾಲ್ಕು ದಿನಗಳ ಚಲನಚಿತ್ರ ನಿರ್ಮಾಣ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು. ಸಿನಿಮಾಕ್ಕೆ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ಬಿವೋಕ್ ಡಿಜಿಟಲ್ ಮೀಡಿಯಾ ಹಾಗೂ ಫಿಲ್ಮ್ ಮೇಕಿಂಗ್ ವಿಭಾಗದ ವತಿಯಿಂದ “ಮನೋರಂಜನೆ ಮಾಧ್ಯಮದ ವ್ಯಾಪ್ತಿ ಮತ್ತು ಉದ್ಯೋಗಾವಕಾಶಗಳು” ವಿಷಯದ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಫ್ರೀಲಾನ್ಸ್ ಕಂಟೆಂಟ್ ರೈಟರ್ ಹಾಗೂ ಎಸ್‌ಡಿಎಂಇ ಸೊಸೈಟಿಯ ಸೋಶಿಯಲ್ ಮೀಡಿಯಾ ಹೆಡ್ ಚರಿಷ್ಮಾ ಚೋಂದಮ್ಮ, ಇಂದಿನ ಡಿಜಿಟಲ್ ಯುಗದಲ್ಲಿ ಮಾಧ್ಯಮ
ಉಜಿರೆ : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಿದ್ಯಾರ್ಥಿಗಳು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಆಯೋಜಿಸಿದ್ದ ವಿಜ್ಞಾನ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಇದೇ ಶುಕ್ರವಾರದಂದು ಸಂತ ಅಲೋಶಿಯಸ್ ಕಾಲೇಜಿನ ವಾರ್ಷಿಕ ಉತ್ಸವದ ಅಂಗವಾಗಿ ಇಂಪ್ರಿಂಟ್ಸ್ ಎಂಬ ಅಂತರ್ ಕಾಲೇಜು ವಿಜ್ಞಾನ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಭೌತಶಾಸ್ತ್ರ, ರಸಾಯನಶಾಸ್ತ್ರ, ಸಸ್ಯಶಾಸ್ತ್ರ, ಜೀವಶಾಸ್ತ್ರ, ಜೈವಿಕ ತಂತ್ರಜ್ಞಾನ ವಿಭಾಗಗಳಿಂದ ವಿವಿಧ ಹಂತಗಳ