Home Posts tagged #sdm pu college

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ಮತದಾರರ ಸಾಕ್ಷರತಾ ಸಂಘದ ಉದ್ಘಾಟನೆ

ಯುವತಲೆಮಾರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರ್ಥೈಸಿಕೊಂಡು ಮತದಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕು ಎಂದು ಮತದಾರರ ಸಾಕ್ಷರತಾ ಸಂಘದ ಬೆಳ್ತಂಗಡಿ ತಾಲೂಕು ನೋಡಲ್ ಅಧಿಕಾರಿ ಶುಭಾ ಪೌಲ್ ಹೇಳಿದರು. ಉಜಿರೆಯ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ಮತದಾರರ ಸಾಕ್ಷರತಾ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ
How Can We Help You?