Home Posts tagged sdm ujire

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ರಾಜ್ಯ ಮಟ್ಟದ ಒಂದು ದಿನದ ಕಾರ್ಯಾಗಾರ

ಉಜಿರೆ, ಜೂ. 3 : ಸಂಶೋಧನೆಯೆಂಬುವುದು ವೈಜ್ಞಾನಿಕವಾಗಿ, ಸಾಮಾಜಿಕ ಅಭಿವೃದ್ಧಿ ಮತ್ತು ಸುಸ್ಥಿರತೆಗೆ ಪೂರಕವಾಗಿ ಇರುವುದು ಅಗತ್ಯ ಎಂದು ಉಜಿರೆಯ ಎಸ್.ಡಿ.ಎಂ. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಎ. ಜಯಕುಮಾರ್ ಶೆಟ್ಟಿ ಹೇಳಿದರು.ಉಜಿರೆಯ ಎಸ್.ಡಿ.ಎಂ ಕಾಲೇಜಿನ ಸೆಮಿನಾರ್ ಹಾಲ್‍ನಲ್ಲಿ ಕಾಲೇಜಿನ ಸಂಶೋಧನೆ ಮತ್ತು ಅಭಿವೃದ್ಧಿ ಕೋಶದ ಆಶ್ರಯದಲ್ಲಿ ಶನಿವಾರ