Home Posts tagged #sdm ujire

ಉಜಿರೆಯಎಸ್.ಡಿ.ಎಂ. ಕಾಲೇಜಿನಲ್ಲಿ”ಹಿಂದಿ ದಿವಸ್” ಆಚರಣೆ

ಉಜಿರೆ ಜ.18.:- ವಿಶ್ವದ ಪ್ರಮುಖ ಭಾಷೆಗಳಲ್ಲಿ ಹಿಂದಿ ಮೊದಲ ಸಾಲಿನಲ್ಲಿಇದೆ, ಭಾರತದಲ್ಲಿಕೂಡ ಹಿಂದಿ ಭಾಷೆಯನ್ನು ಮಾತನಾಡುವವರುದೊಡ್ಡ ಸಂಖ್ಯೆಯಲ್ಲಿಇದ್ದಾರೆ, ಆಗಾಗಿ ನಾವು ಹಿಂದಿ ದಿವಸವನ್ನು ಸಂಭ್ರಮದಿಂದಆಚರಣೆ ಮಾಡಬೇಕುಎಂದುಎಸ್.ಡಿ.ಎಂ. ಕಾಲೇಜಿನ ಸ್ನಾತಕೋತ್ತರ ವಿಭಾಗದರಸಾಯನಶಾಸ್ತ್ರ ಪ್ರಾಧ್ಯಾಪಕಿಡಾ.ನಪೀಸತ್ ಹೇಳಿದರು.ಉಜಿರೆಯ ಎಸ್.ಡಿ.ಎಂ. ಕಾಲೇಜಿನಲ್ಲಿ

ನೆನಪಿನಂಗಳದಲ್ಲಿ ಕೃತಿ ಲೋಕಾರ್ಪಣೆ.

ಬೆಳ್ತಂಗಡಿ: ಆಧುನಿಕ ಶಿಕ್ಷಣ ಕ್ಷೇತ್ರ ಸಂಕ್ರಮಣ ಸ್ಥಿತಿಯಲ್ಲಿದ್ದು, ಸಮಗ್ರ ಬದಲಾವಣೆಯ ಹೆಜ್ಜೆಗಳ ಅನುಷ್ಠಾನಕ್ಕೆ ಇದು ಸಕಾಲ ಎಂದು ಮೂಡುಬಿದಿರೆಯ ಮೂಡುಮಾರ್ನಾಡು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಡಾ.ರಾಜಶ್ರೀ ಬಿ ಹೇಳಿದರು. ಬೆಳ್ತಂಗಡಿ ತಾಲೂಕಿನ ವೇಣೂರಿನ ವಿದ್ಯೋದಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿಉಜಿರೆಎಸ್ ಡಿ ಎಂ ತಾಂತ್ರಿಕ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಡಾ.ಸುಬ್ರಹ್ಮಣ್ಯ ಭಟ್ ಬರೆದ ’ ನೆನಪಿನಂಗಳದಲ್ಲಿ’ ಕೃತಿ ಬಿಡುಗಡೆ

ಉಜಿರೆಯ ಎಸ್.ಡಿ‌.ಎಂ. ಕಾಲೇಜಿನಲ್ಲಿ ‘ಚಂಪಾ’ಗೆ ನುಡಿನಮನ

ಉಜಿರೆ ಜ.11 :- “ ಹೊಸಗನ್ನಡ ಸಾಹಿತ್ಯದ ಪ್ರಮುಖ ಸಾಹಿತಿಯಾಗಿ ಮತ್ತು ಕನ್ನಡ ಹೋರಾಟಗಾರರಾಗಿ ಪ್ರಮುಖವಾಗಿದ್ದ ಪ್ರೊ. ಚಂದ್ರಶೇಖರ ಪಾಟೀಲರು ಚಂಪಾ ಎಂದೇ ಜನಮನ್ನಣೆ ಗಳಿಸಿದ್ದವರು, ಅವರ ಅಕಾಲಿಕ ಮರಣವು ಕನ್ನಡ ಸಾಹಿತ್ಯ ಲೋಕಕ್ಕೆ, ಕನ್ನಡ ನೆಲ ನುಡಿಯ ಹೋರಾಟಕ್ಕೆ ತುಂಬಲಾರದ ನಷ್ಟವಾಗಿದೆ” ಎಂದು ಕಾಲೇಜಿನ ಕನ್ನಡ ಪ್ರಾಧ್ಯಾಪಕ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಎಂ.ಪಿ ಶ್ರೀನಾಥ್ ನುಡಿನಮನ ಸಲ್ಲಿಸಿದರು.             ಉಜಿರೆಯ

ಅಂತರ್ ಕಾಲೇಜು ಮಟ್ಟದ ಪುರುಷರ ಹ್ಯಾಂಡ್ ಬಾಲ್ ಟೂರ್ನಮೆಂಟ್ : ಪ್ರಶಸ್ತಿ ಮುಡಿಗೇರಿಸಿಕೊಂಡ ಉಜಿರೆ ಎಸ್.ಡಿ.ಎಂ ತಂಡ

ಉಜಿರೆ: 2021-22ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಪುರುಷರ ಹ್ಯಾಂಡ್ ಬಾಲ್ ಟೂರ್ನಮೆಂಟ್ನಲ್ಲಿ ಅತಿಥೇಯ ಉಜಿರೆ ಎಸ.ಡಿ.ಎಂ ತಂಡವು ಪ್ರಶಸ್ತಿ ಮುಡಿಗೇರಿಸಿಕೊಂಡಿತು. ಉಡುಪಿ ಶ್ರೀ ಅದಮಾರು ಮಠದ ಪೂಜ್ಯ ಶ್ರೀ ವಿಭುದೇಶ ತೀರ್ಥ ಸ್ವಾಮೀಜಿ ಸ್ಮಾರಕ ಪರ್ಯಾಯ ಫಲಕಕ್ಕಾಗಿ ಉಜಿರೆಯ ಎಸ್.ಡಿ.ಎಂ ಕಾಲೇಜಿನ ಶ್ರೀ ಡಿ.ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ನಡೆದ ಟೂರ್ನಿಯಲ್ಲಿ ಜಿ.ಎಫ್.ಜಿ.ಸಿ ವಾಮದಪದವು ತಂಡವನ್ನು 16-8 ಗೋಲ್ಗಳ ಅಂತರದಿಂದ

‘ಗ್ರಾಮೀಣ ಕ್ರೀಡಾಪ್ರತಿಭೆಗಳ ಜಾಗತಿಕ ಸಾಧನೆ ಆಶಾದಾಯಕ’

ಉಜಿರೆ: ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾರತದ ಗ್ರಾಮೀಣ ಪ್ರತಿಭೆಗಳು ಪದಕ ಗಳಿಸುತ್ತಿರುವುದು ಆಶಾದಾಯಕ ಬೆಳವಣಿಗೆ ಎಂದು ಎಸ್.ಡಿ.ಎಂ.ಸಿ ಸಹಕಾರಿ ಸಂಘದ ಕಾರ್ಯನಿರ್ವಾಹಕ ಅಧಿಕಾರಿ ಎಂ.ವೈ.ಹರೀಶ್ ಹೇಳಿದರು. ಮಂಗಳೂರು ವಿಶ್ವವಿದ್ಯಾಲಯದ 2021-22ನೇ ಸಾಲಿನ ಅಂತರ್ ಕಾಲೇಜು ಪುರುಷರ ಹ್ಯಾಂಡ್‍ಬಾಲ್ ಟೂರ್ನಮೆಂಟ್‍ಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಶ್ರೀ ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಸೋಮವಾರ ಚಾಲನೆ ನೀಡಿ

ಪ್ರಾಣಿಗಳಲ್ಲಿ ದೇವರನ್ನುಕಾಣಬೇಕು :ಚಂದನ್ ಶರ್ಮ

ಉಜಿರೆ: ಶ್ವಾನವನ್ನೊಳಗೊಂಡಂತೆ ಎಲ್ಲ ಪ್ರಾಣಿಗಳ ಕಣ್ಣಲ್ಲಿದೇವರನ್ನುಕಾಣಬೇಕುಎಂದು ಪವರ್ ಟಿವಿ ವಾಹಿನಿಯ ಮಾಜಿ ಸಂಪಾದಕಚಂದನ್ ಶರ್ಮ ಹೇಳಿದರು. ಉಜಿರೆಎಸ್.ಡಿ.ಎಂಕಾಲೇಜಿನ ಸಮ್ಯಗ್ದರ್ಶನ ಸಭಾಂಗಣದಲ್ಲಿ  ನಡೆದ, ಉಪನ್ಯಾಸಕಿ ಶ್ರುತಿಜೈನ್‍ಅವರ ಚೊಚ್ಚಲ ಕೃತಿ ‘ಪ್ರೀತಿಗೊಂದು ಹೆಸರುಇದುಝಿಪ್ಪಿಗ್ರಫಿ’  ಪುಸ್ತಕ ಲೋಕಾರ್ಪಣಕಾರ್ಯಕ್ರಮದಲ್ಲಿ ಮಾತನಾಡಿದರು. ಶ್ವಾನಗಳು ಬದುಕಿನ ಪಾಠವನ್ನು ಕಲಿಸುತ್ತದೆ.ಸ್ವಾರ್ಥ ಅಸೂಯೆಗಳಿಲ್ಲದೆ

ಸಿನಿಮಾ ವರದಿಗಾರನಾಗಲು ಸಮಯಪ್ರಜ್ಞೆ ಮುಖ್ಯ: ಕಿರಣ್ ಚಂದ್ರ

    “ಚಿತ್ತಾವಧಾನ, ಸಮಯಪ್ರಜ್ಞೆ, ಏಕಾಗ್ರತೆ ವರದಿಗಾರನಿಗೆ ಬಹಳ ಅಗತ್ಯವಾದ ಅಂಶಗಳಾಗಿದ್ದು  ಭಿನ್ನ ಯೋಚನಾ ಕ್ರಮದಿಂದಲೇ ಉತ್ತಮ ವರದಿಗಾರನಾಗಬಹುದು” ಎಂದು  ಝೀ ಕನ್ನಡ ವಾಹಿನಿಯ ಸಿನಿಮಾ ಬರಹಗಾರ ,ಮೂವಿ ಕಂಟೆಂಟ್ ರೈಟರ್  ಕಿರಣ್ ಚಂದ್ರ ಹೇಳಿದರು.     ಉಜಿರೆ ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗ ಗೂಗಲ್ ಮೀಟ್ ನ ಮೂಲಕ ಏರ್ಪಡಿಸಿದ್ದ ‘ಸಿನೆಮಾ ವರದಿ’ ಕುರಿತ  ಉಪನ್ಯಾಸ  ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.     

ಉಜಿರೆ ಎಸ್. ಡಿ ಎಂ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದಉದ್ಘಾಟನಾಕಾರ್ಯಕ್ರಮ

ಉಜಿರೆ:  ನಾಯಕತ್ವ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗಾಗಿ ಪೂರಕವಾದಅಂಶವಾಗಿದ್ದು, ಅದು ಸಹಜವಾಗಿಯೇ  ಅಭಿವ್ಯಕ್ತಿಗೊಳ್ಳಬೇಕು ಎಂದು ಬೆಳ್ತಂಗಡಿ ತಾಲೂಕಿನ ನ್ಯಾಯವಾದಿ  ಬಿ. ಕೆ ಧನಂಜಯರಾವ್ ಹೇಳಿದರು. ಉಜಿರೆಯಎಸ್. ಡಿ. ಎಂ  ಪದವಿ ಕಾಲೇಜಿನಲ್ಲಿ  ಪ್ರಸ್ತುತ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಚಟುವಟಿಕೆಗಳನ್ನು  ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ನಾಯಕತ್ವವನ್ನು ಸ್ವೀಕರಿಸಿದಾಗ ತಮ್ಮದೆಆದಜವಾಬ್ದಾರಿಯನ್ನು

‘ಚಿಕ್ಕ ಅವಕಾಶ ದೊಡ್ಡ ಬದಲಾವಣೆಯನ್ನೇ ತರಬಲ್ಲದು’ : ಕರ್ನಲ್ ನಿತಿನ್ ಬಿಡೆ

“ ಮುಂದೇನು ಮಾಡಲಿ ಎಂದು ಯೋಚಿಸುತ್ತಾ ಕಾಲಹರಣ ಮಾಡುವುದರ ಬದಲು ಸಿಗುವ ಅವಕಾಶಗಳನ್ನು ಬಳಸಿಕೊಳ್ಳವುದು ಜಾಣತನ, ಕೆಲವು ಭರವಸೆ ಮಾತುಗಳಿಗಿಂತ ಇಂದು ಮಾಡುವ ಚಿಕ್ಕ ಕೆಲಸ ದೊಡ್ಡ ಬದಲಾವಣೆ ತರಬಲ್ಲದು” ಎಂದು ಕರ್ನಲ್ ನಿತಿನ್ ಬಿಡೆ ಮಾತನಾಡಿದರು. ಡಿಸೆಂಬರ್ 27ರಂದು ಉಜಿರೆಯ ಶ್ರೀ.ಧ. ಮ. ಕಾಲೇಜಿನಲ್ಲಿ ನಡೆದ ವಾಣಿಜ್ಯ ಹಾಗೂ ವ್ಯವಹಾರ ಅಧ್ಯಯನ ವಿಭಾಗದ ‘ಕಾಮರ್ಸ್ ಕ್ಯಾಂಪಸ್ ಅಸೋಸಿಯೇಶನ್’ ನ ಉದ್ಘಾಟನೆಯ ಸಂದರ್ಭದಲ್ಲಿ ಅವರು ಅಭಿಪ್ರಾಯಪಟ್ಟರು.ಕಾರ್ಯಕ್ರಮದಲ್ಲಿ

ಎಸ್.ಡಿ.ಎಂ ಕಾಲೇಜಿಗೆ ನೂತನ ಪ್ರಾಂಶುಪಾಲರ ನೇಮಕ

ಉಜಿರೆ: ಉಜಿರೆ ಎಸ್.ಡಿ.ಎಂ ಕಾಲೇಜಿಗೆ ನೂತನ ಪ್ರಾಂಶುಪಾಲರಾಗಿ ವಾಣಿಜ್ಯ ವಿಭಾಗದ ಮುಖ್ಯಸ್ಥ ಡಾ.ಉದಯ ಚಂದ್ರ ನೇಮಕಗೊಂಡದ್ದಾರೆ. ಕಾಲೇಜಿನ ಪ್ರಾಂಶುಪಾಲರಾಗಿದ್ದ ಡಾ. ಸತೀಶ್ಚಂದ್ರ ವಯೋಸಹಜ ನಿವೃತ್ತಿ ಹೊಂದಿದ್ದರಿಂದ ಈ ನೇಮಕಾತಿ ನಡೆಯಿತು. ಕಾಲೇಜಿನ ಸಂಸ್ಥಾಪಕ ಪ್ರಾಂಶುಪಾಲರು ಹಾಗೂ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ಪ್ರೊ. ಪ್ರಭಾಕರ್ ರವರು ನಿವೃತ್ತಿ ಹೊಂದಿದ ಪ್ರಾಂಶುಪಾಲರಿಗೆ ಶುಭಕೋರಿ, ನೂತನವಾಗಿ ನೇಮಕವಾದ ಪ್ರಾಂಶುಪಾಲರಿಗೆ ಅಧಿಕಾರ
How Can We Help You?