ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿರಾಷ್ಟ್ರೀಯ ಶಿಕ್ಷಣ ನೀತಿಯ ಮಾರ್ಗದರ್ಶಿ ಸೂತ್ರಗಳಿಗೆ ಅನುಗುಣವಾಗಿಎಸ್.ಡಿ.ಎಂಕಾಲೇಜಿನ ಶೈಕ್ಷಣಿಕ ವ್ಯವಸ್ಥೆಗೆ ಹೊಸ ಆಯಾಮ ನೀಡುವ ನಿಟ್ಟಿನಲ್ಲಿ ಪ್ರಯತ್ನಗಳು ತೀವ್ರಗೊಂಡಿವೆಎಂದುಎಸ್.ಡಿ.ಎಂಕಾಲೇಜಿನ ಪ್ರಾಚಾರ್ಯರಾದಡಾ.ಸತೀಶ್ಚಂದ್ರ ತಿಳಿಸಿದರು. ನೂತನ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸುವ ಉದ್ದೇಶದಿಂದಎಸ್.ಡಿ.ಎಂ                         
        
              ಉಜಿರೆ, ಆ.12: ಉಜಿರೆಯಎಸ್.ಡಿ.ಎಂ ಸ್ನಾತಕೋತ್ತರಕೇಂದ್ರದರಸಾಯನಶಾಸ್ತ್ರ ವಿಭಾಗದಇಬ್ಬರು ವಿದ್ಯಾರ್ಥಿಗಳು ಅಮೆರಿಕಾದಎರಡು ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳಲ್ಲಿ ಪಿ.ಎಚ್.ಡಿ ಸಂಶೋಧನಾಅಧ್ಯಯನ ಕೈಗೊಳ್ಳಲು ಫೆಲೋಷಿಪ್ ಪಡೆದಿದ್ದಾರೆ. ವಿಭಾಗದ 2017-19ನೇ ಸಾಲಿನಲ್ಲಿಆರ್ಗ್ಯಾನಿಕ್ ಕೆಮಿಸ್ಟ್ರಿ  ವಿಭಾಗದಲ್ಲಿಸ್ನಾತಕೋತ್ತರ ವ್ಯಾಸಂಗ ಪೂರೈಸಿದ್ದ ಗಿರೀಶ್ಗೌಡಆರ್ ಮತ್ತುಕೆಮಿಸ್ಟ್ರಿ ವಿಭಾಗದಲ್ಲಿಅಧ್ಯಯನನಿರತರಾಗಿದ್ದಸಾಧನಾ ಭಟ್ಫೆಲೋಷಿಪ್ ಆಯ್ಕೆ ಪ್ರಕ್ರಿಯೆಯ                         
        
              ಶ್ರೀ ಧರ್ಮಸ್ಥಳ ಮಂಜುನಾಥೇಶ್ಡರ ಮಹಾವಿದ್ಯಾಲಯದ ಹಿಂದಿ ವಿಭಾಗ ಆಯೋಜಿಸಿದ್ದ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಡಾ. ಮಂಜುನಾಥ ಅಂಬಿಗ [ಪ್ರೋ. ಮತ್ತು ಉಪನ್ಯಾಸಕರು ದಕ್ಷಣಬಾರತ ಸ್ನಾತಕೋತ್ತರ ಕೇಂದ್ರ ಹಿಂದಿ ಪ್ರಚಾರಸಭಾ ಮದ್ರಾಸ ಅವರು ಮದ್ಯಯುಗದ ಕಾವ್ಯಪರಂಪರೆ ಬಾರತೀಯ ಸಮಾಜಿಕ ಜೀವನಕ್ಕೆ ಚೇತನ ತುಂಬಿದ್ದಲ್ಲದೆ ಕಬೀರದಾಸರು, ಸೂರದಾಸರು ತುಲಸಿದಾಸರು ಬಿಹಾರಿಲಾಲರು ರಹೀಮರಾದಿಯಾಗಿ ತಮ್ಮ ತತ್ವಪದಗಳೊಂದಿಗೆ ಅಸಂಘಟಿತ ಗೊಂದಲ ಹಾಗು ಆಸುರಕ್ಷಿತ ಸಮಾಜವನ್ನ ಬೆಸೆಯುವ                         
        
              ಉಜಿರೆ ಶ್ರೀ. ಧ. ಮಂ ಕಾಲೇಜು (ಸ್ವಾಯತ್ತ) ಇದರ ವಾರ್ಷಿಕ ಸಂಚಿಕೆ ‘ಮನೀಷಾ’ಕ್ಕೆ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ವಾರ್ಷಿಕ ಸಂಚಿಕೆ ಸ್ಪರ್ಧೆಯಲ್ಲಿ ಮೊದಲ ಸ್ಥಾನದ ಹೆಗ್ಗಳಿಕೆ ಲಭಿಸಿದೆವಿದ್ಯಾರ್ಥಿಗಳ ಸೃಜನಶೀಲ ಪ್ರತಿಭೆಗೆ ಅತ್ಯುತ್ತಮ ವೇದಿಕೆಯಾದ ಪ್ರಶಸ್ತಿ ವಿಜೇತ 500 ಪುಟಗಳ ಈ ಸಂಚಿಕೆಯಲ್ಲಿ ಸ್ಥಳೀಯ ವೈವಿಧ್ಯತೆ, ಕ್ಷೇತ್ರಾಧ್ಯಯನ, ಗ್ರಾಮೀಣಾಭಿವೃದ್ಧಿ ಚಟುವಟಿಕೆಗಳ ಮಾಹಿತಿ, ಬರಹ, ಕಥೆ, ಕವನ, ಲೇಖನ, ಚುಟುಕು, ವ್ಯಂಗ್ಯಚಿತ್ರ, ವಾರ್ಷಿಕ                         
        
              ರಾಷ್ಟ್ರಮಟ್ಟದ ಜನಪ್ರಿಯ ನಿಯತಕಾಲಿಕೆ ‘ಔಟ್ಲುಕ್’ ಇತ್ತೀಚೆಗೆ ನಡೆಸಿದ ರಾಷ್ಟ್ರಮಟ್ಟದ ಅತ್ಯುತ್ತಮ ಕಾಲೇಜುಗಳ ಸಮೀಕ್ಷೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಗೆ ವಿವಿಧ ವಿಭಾಗಗಳಿಗೆ ಉತ್ಕøಷ್ಟ ಮನ್ನಣೆ ಲಭ್ಯವಾಗಿದೆ. ಸಮೀಕ್ಷೆಯಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗಕ್ಕೆ ರಾಷ್ಟ್ರಮಟ್ಟದಲ್ಲಿ 18ನೇ ಸ್ಥಾನ ಲಭ್ಯವಾಗಿದ್ದು, ಬಿಸಿಎಗೆ 17 ಸ್ಥಾನ, ಸಮಾಜ ಕಾರ್ಯ ವಿಭಾಗಕ್ಕೆ 22ನೇ ಸ್ಥಾನ ಪ್ರಾಪ್ತವಾಗಿದೆ. ಬಿ.ಬಿ.ಎ ವಿಭಾಗಕ್ಕೆ 34,                         
        
              “ನೀವು ಶ್ರೀಮಂತರಾಗಬೇಕೆಂಬ ಧ್ಯೇಯ ಹೊಂದಿದ್ದರೆ ಬೇರೆಯವರಿಗಾಗಿ ದುಡಿಯಬೇಡಿ. ನಿಮ್ಮ ಅಭಿವೃದ್ಧಿಗಾಗಿಯಷ್ಟೇ ಶ್ರಮ ಪಡಿ. ನಿಮ್ಮ ಕನಸುಗಳನ್ನು ಸಾಕಾರಮಾಡಿಕೊಳ್ಳಬೇಕಾದರೆ ಉದ್ಯೋಗಕ್ಕಾಗಿ ನಿರೀಕ್ಷೆ ಮಾಡಬೇಡಿ. ಬದಲಾಗಿ ನೀವೇ ಇತರರಿಗೆ ಉದ್ಯೋಗ ಸೃಷ್ಟಿಸಿಕೊಡುವಷ್ಟು ಪ್ರಬಲವಾಗಿ ಬೆಳೆಯಲು ನಿರ್ಧರಿಸಿ, ಅದರಂತೆಯೇ ಮುನ್ನಡೆದು ಯಶಸ್ಸು ಪಡೆಯಿರಿ” ಎಂದು ಅಬುಧಾಬಿ ಸರ್ಕಾರದ ಸೈಬರ್ ಫೌಂಡೇಶನ್ ಹಿರಿಯ ಆರ್ಥಿಕ ನಿಯಂತ್ರಣ ಅಧಿಕಾರಿಯಾದ ಸಿ. ಎ. ಅಬ್ದುಲ್ಲಾ ಮಡುಮೂಲೆ                         
        
              ಎಸ್.ಡಿ.ಎಂ-ನ ಜಾಗತಿಕ ಮಟ್ಟದ ಹಿರಿಯ ವಿದ್ಯಾರ್ಥಿಗಳ ವೆಬಿನಾರ್ ಸರಣಿಗೆ ಚಾಲನೆಎಸ್.ಡಿ.ಎಂ ಸಂಸ್ಥೆ ಕೌಶಲ್ಯಯುತ ವಿದ್ಯಾರ್ಥಿಗಳು, ಸಂಶೋಧಕರು, ಅನ್ವೇಷಕರು ಹಾಗೂ ಚಿಂತನಶೀಲ ವ್ಯಕಿತ್ವಗಳನ್ನು ಸೃಷ್ಟಿಸುತ್ತದೆ. ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳ ಸಂಘ ಅದಕ್ಕೆ ಪೂರಕ ಶಕ್ತಿಯಾಗಬೇಕು. ನಮ್ಮೆಲ್ಲಾ ವಿದ್ಯಾರ್ಥಿಗಳ ಏಳಿಗೆ ಮತ್ತು ಸಾಧನೆಯ ಸಾಕ್ಷಿಗಳಾಗಬೇಕು ಎಂದು ಡಾ.ಬಿ ಯಶೋವರ್ಮ ಕರೆ ನೀಡಿದರು. ಅವರು ಇತ್ತೀಚೆಗೆ ಉಜಿರೆಯ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ಹಳೆ                         
        
              ವಿವಿಧ ವಿಸ್ಮಯಗಳಿಗೆಆಕಾಶ ಸಾಕ್ಷಿಯಾಗುತ್ತದೆ. ಆಕಾಶದ ಬಗ್ಗೆ ಆಳವಾಗಿ ತಿಳಿಯುತ್ತಾ ಹೋದಂತೆ ಅವು ಸೃಷ್ಟಿಸುವ ಅದ್ಭುತಗಳನ್ನು ತಿಳಿದುಕೊಳ್ಳಬಹುದುಎಂದು ತಜ್ಞರಾದಪ್ರೊಫೆಸರ್ರಮೇಶ್ ಭಟ್ ಹೇಳಿದರು.ಅವರುಉಜಿರೆಯಎಸ್ಡಿಎಂಕಾಲೇಜಿನ ಭೌತಶಾಸ್ತ್ರ ವಿಭಾಗ ಆಯೋಜಿಸಿದ ವಂಡರ್ಆಫ್ ಸ್ಕೈಎಂಬ ವಿಷಯದವೆಬಿನಾರ್ಕಾರ್ಯಕ್ರಮದಲ್ಲಿ ಮಾತನಾಡಿದರು. ಆಕಾಶವು ನಮ್ಮದೃಷ್ಟಿಕೋನದಲ್ಲಿ ಭೂಮಿಯ ಮೇಲ್ಮೈಯ ಮೇಲೆ ಕಾಣುವ ವಾತಾವರಣ.ಸೂರ್ಯ, ಚಂದ್ರ ಮತ್ತು ನಕ್ಷತ್ರ ಮೊದಲಾದವುಗಳನ್ನು                         
        
              ಪಾಡ್ಕಾಸ್ಟ್ ಮಾಧ್ಯಮ ವೇದಿಕೆ ಜಾಗತಿಕ ಮಟ್ಟದಲ್ಲಿ ದೊಡ್ಡ ವ್ಯವಸ್ಥೆಯಾಗಿ ಹೊರಹೊಮ್ಮುತ್ತಿದ್ದು, ಮಾಹಿತಿ ತಂತ್ರಜ್ಞಾನಕ್ಕೆ ಒಂದು ಹೊಸ ಆಯಾಮವನ್ನು ನೀಡಿದೆ ಎಂದು ಹಿರಿಯ ಪತ್ರಕರ್ತ ಶರತ್ ಹೆಗ್ಡೆ ಕಡ್ತಲ ಹೇಳಿದರು. ಇಲ್ಲಿನ ಎಸ್.ಡಿ.ಎಮ್ ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಆಯೋಜಿಸಿದ್ದ ‘ಧ್ವನಿ ಮಾಧ್ಯಮ – ಅಂಗೈಯಲ್ಲಿ ಅವಕಾಶ’ ಮತ್ತು ‘ಅರವಿನ ಅರಮನೆ ಪಾಡ್ಕಾಸ್ಟ್ ಉದ್ಘಾಟನೆ’ ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸಕರಾಗಿ                         
        
              ಉಜಿರೆ : ರಾಷ್ಟ್ರ ಮಟ್ಟದ ಪ್ರಸಿದ್ಧ ‘ಇಂಡಿಯಾ ಟುಡೇ’ ನಿಯತಕಾಲಿಕೆಯು ಶೈಕ್ಷಣಿಕ ಕೋರ್ಸ್ಗಳ ನಿರ್ವಹಣಾ ಸಾಧನೆಯ ಅಂಶಗಳನ್ನು ಪರಿಗಣಿಸಿ ಇತ್ತೀಚೆಗೆ ನಡೆಸಿದ ರಾಷ್ಟ್ರೀಯ ಅತ್ಯುತ್ತಮ ಕಾಲೇಜುಗಳ ಸಮೀಕ್ಷೆಯಲ್ಲಿ ಉಜಿರೆಯ ಎಸ್.ಡಿ.ಎಂ ಕಾಲೇಜು ದೇಶದ ಪ್ರತಿóಷ್ಠಿತ ನೂರು ಕಾಲೇಜುಗಳ ಪಟ್ಟಿಯಲ್ಲಿ ಉನ್ನತ ಶ್ರೇಯಾಂಕ ಪಡೆದು ಮನ್ನಣೆ ಗಳಿಸಿದೆ.ರಾಷ್ಟ್ರದ ಪದವಿ ಹಾಗೂ ಸ್ನಾತಕೋತ್ತರ ಕೇಂದ್ರಗಳಲ್ಲಿನ ವಿವಿಧ ಕೋರ್ಸ್ಗಳ ನಿರ್ವಹಣೆ ಮತ್ತು ಸಾಧನೆಯನ್ನು ಮೌಲ್ಯಮಾಪನ ಮಾಡಲು                         
        
















