Home Posts tagged #sdm ujire (Page 4)

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಸಂಚಯ’ ವಿಶೇಷ ಕಾರ್ಯಕ್ರಮ

ಉಜಿರೆ: ಶ್ರೇಷ್ಠ ಹವ್ಯಾಸಗಳು ಮಾನವನ ಅಭಿವೃದ್ಧಿಗೆ ಪೂರಕ ಎಂದು ರುಡ್ ಸೆಟಿ ಸಂಸ್ಥೆಯ ತರಬೇತುದಾರೆ ಅನಸೂಯಾ ಅಭಿಪ್ರಾಯಪಟ್ಟರು. ಉಜಿರೆಯ ಎಸ್.ಡಿ.ಎಂ. ಕಾಲೇಜಿನಲ್ಲಿ ಇತ್ತೀಚೆಗೆ ಹಾಬಿ ಸರ್ಕಲ್ ವತಿಯಿಂದ ಆಯೋಜಿಸಲಾಗಿದ್ದ ಒಂದು ದಿನದ ‘ಸಂಚಯ’ ವಿಶೇಷ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಉತ್ತಮ ಹವ್ಯಾಸಗಳಲ್ಲಿ ತೊಡಗುವುದರಿಂದ ಸಂತೋಷ ಲಭಿಸುತ್ತದೆ.

ಎಸ್.ಡಿ.ಎಂ. ರಸಾಯನಶಾಸ್ತ್ರ ರಾಷ್ಟ್ರೀಯ ಕಾರ್ಯಾಗಾರ

ಉಜಿರೆ, ಜೂನ್ 6: ಸಮಾಜ ಎದುರಿಸುತ್ತಿರುವ ಹಲವು ಸಮಸ್ಯೆಗಳಿಗೆ ವೈಜ್ಞಾನಿಕ ಸಾಮಾಜಿಕ ಹೊಣೆಗಾರಿಕೆಯೊಂದಿಗಿನ ರಚನಾತ್ಮಕ ಪರಿಹಾರವನ್ನು ಕಂಡುಕೊಳ್ಳುವ ಅಗತ್ಯವಿದೆ ಎಂದು ಇಂಡಿಯನ್ ನಾಷನಲ್ ಯಂಗ್ ಅಕಾಡೆಮಿ ಆಫ್ ಸೈನ್ಸಸ್ ಸದಸ್ಯ ಡಾ. ಹೆಚ್. ಎಸ್. ಎಸ್. ರಾಮಕೃಷ್ಣ ಮಟ್ಟೆ ಅಭಿಪ್ರಾಯಪಟ್ಟರು. ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರದಲ್ಲಿ ರಸಾಯನಶಾಸ್ತ್ರ ವಿಭಾಗ ಮತ್ತು ಇಂಡಿಯನ್ ನಾಷನಲ್ ಯಂಗ್ ಅಕಾಡೆಮಿ ಆಫ್ ಸೈನ್ಸಸ್ ಜಂಟಿಯಾಗಿ ‘ಮಾಲಿಕ್ಯುಲರ್ ಡಾಕಿಂಗ್ ಮತ್ತು

‘ವೈದ್ಯಕೀಯ ರಂಗದ ಬೆಳವಣ ಗೆ ಅರಿಯಲು ಸಂಖ್ಯಾಶಾಸ್ತ್ರವೇ ಅಳತೆಗೋಲು’

ವೈದ್ಯಕೀಯ ರಂಗದಲ್ಲಿ ಸಂಖ್ಯಾಶಾಸ್ತ್ರದ ಬಳಕೆಯು ಹೇರಳವಾಗಿದೆ ಎಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ಅಭಿಪ್ರಾಯಪಟ್ಟರು.ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಸಂಖ್ಯಾಶಾಸ್ತ್ರ ವಿಭಾಗವು ಆಯೋಜಿಸಿದ ‘ಸ್ಟ್ಯಾಟ್‍ಟೆಕ್ -2023′ ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.ವೈದ್ಯಕೀಯ ಕ್ಷೇತ್ರದಲ್ಲಾಗುವ ಮುಖ್ಯ ಬದಲಾವಣೆಗಳನ್ನು ಗುರುತಿಸುವಲ್ಲಿ

ಎಸ್.ಡಿ. ಎಮ್. ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

ಉಜಿರೆ : ಮತದಾನದ ಅರಿವು ಮೂಡಿಸಲು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳುವುದು ಅಗತ್ಯವೆಂದು ಎಸ್.ಡಿ. ಎಮ್. ಕಾಲೇಜಿನ ಪ್ರಾಂಶುಪಾಲ ಡಾ. ಕುಮಾರ ಹೆಗ್ಡೆ ಬಿ.ಎ ಅಭಿಪ್ರಾಯಪಟ್ಟರು. ಶ್ರೀ. ಧ. ಮಂ. ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ ಆಯೋಜಿಸಿದ ಮತದಾನ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸದೃಢ ನಾಯಕನನ್ನು ಆಯ್ಕೆ ಮಾಡುವುದು ಪ್ರಜೆಗಳ ಕರ್ತವ್ಯ ಮತ್ತು ಹಕ್ಕು. ಮತದಾನ ದಿನವನ್ನು ರಜಾ ದಿನವೆಂದು ಭಾವಿಸದೇ ನಮ್ಮ ಹಕ್ಕನ್ನು ನಾವು ಚಲಾಯಿಸಬೇಕು,

ಎಸ್.ಡಿ.ಎಂ ಸಂಖ್ಯಾಶಾಸ್ತ್ರ ವಿಭಾಗದ ‘ಅನಂತ್ಯ’ ಉತ್ಸವಕ್ಕೆ ಚಾಲನೆ

ಉಜಿರೆ: ವಿದ್ಯಾರ್ಥಿಗಳು ಸದೃಢ ವ್ಯಕ್ತಿತ್ವ ರೂಪಿಸಿಕೊಂಡರೆ ಉನ್ನತ ಅವಕಾಶಗಳನ್ನು ಬಳಸಿಕೊಳ್ಳುವ ಜಾಣ್ಮೆ ರೂಢಿಯಾಗುತ್ತದೆ ಎಂದು ಉಜಿರೆಯ ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲ ಡಾ. ಕುಮಾರ್ ಹೆಗ್ಡೆ ಬಿ.ಎ ಅಭಿಪ್ರಾಯಪಟ್ಟರು.ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಸಂಖ್ಯಾಶಾಸ್ತ್ರ ವಿಭಾಗವು ಬುಧವಾರ ಆಯೋಜಿಸಿದ್ದ ‘ಅನಂತ್ಯ’ ಅಂತರ್‍ವಿಭಾಗೀಯಉತ್ಸವದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರತಿಭಾನ್ವಿತರನ್ನು

ಉಜಿರೆ ಶ್ರೀ ಧ.ಮಂ ಕಾಲೇಜು ವತಿಯಿಂದ ನಿವೃತ್ತ ಕರ್ನಲ್ ನಿತಿನ್ ಭಿಡೆ ಅವರಿಗೆ ಸನ್ಮಾನ

ಉಜಿರೆ: ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚು ಗಮನ ಹರಿಸುವಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಸಿದ್ಧವಾಗಬೇಕು.ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವಕೌಶಲ್ಯವನ್ನು ವಿದ್ಯಾರ್ಥಿಜೀವನದಲ್ಲೇಆರಂಭಿಸಬೇಕು. ಎಂದು ಭಾರತೀಯ ಸೇನೆಯ ನಿವೃತ್ತಕರ್ನಲ್ ನಿತಿನ್‍ಆರ್ ಭಿಡೆಅಭಿಪ್ರಾಯಪಟ್ಟರು. ಶ್ರೀ ಧ. ಮಂ. ಡಿ.ಎಡ್. ಕಾಲೇಜು ಸಭಾಂಗಣದಲ್ಲಿಉಜಿರೆಎಸ್ ಡಿ ಎಮ್‍ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘವು ನಡೆಸಿಕೊಟ್ಟ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ

ಉಜಿರೆಯ ಎಸ್ ಡಿ ಎಂ ಸ್ನಾತಕೋತ್ತರ ಕೇಂದ್ರದಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ

ಉಜಿರೆ: ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಕಾರ್ಯನಿರ್ವಹಿಸುವ ಆಧುನಿಕ ವೈದ್ಯಲೋಕವು ರೋಗಿಗಳ ಮಾನಸಿಕ ಹೊಯ್ದಾಟವನ್ನೂ ಸಕಾಲಿಕವಾಗಿ ಗುರುತಿಸಿ ಸಮಸ್ಯೆಗೆ ಪರಿಹಾರದ ದಾರಿಯನ್ನು ತೋರಿಸುವ ಕಾಳಜಿ ತೋರಬೇಕಾದ ಅಗತ್ಯವಿದೆ ಎಂದು ಮಂಗಳೂರಿನ ಯೆನಪೋಯ ಮೆಡಿಕಲ್ ಕಾಲೇಜಿನ ಮನೋವೈದ್ಯಶಾಸ್ತ್ರದ ಮುಖ್ಯಸ್ಥ ಡಾ. ಅನಿಲ್ ಕಾಕುಂಜೆ ತಿಳಿಸಿದರು.ಉಜಿರೆ ಎಸ್ ಡಿ ಎಂ ಸ್ನಾತಕೋತ್ತರ ಕೇಂದ್ರದ ಸೆಮಿನಾರ್ ಹಾಲ್‍ನಲ್ಲಿ ಕಾಲೇಜಿನ ಮನಃಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗವು

ಉಜಿರೆ ಕಾಲೇಜಿನಲ್ಲಿ ‘ದೃಶ್ಯ0’ ಸ0ಭ್ರಮ ಹಾಗೂ ಸಿಎಸ್ ಕೋಚಿ0ಗ್ ತರಬೇತಿ ಉದ್ಘಾಟನೆ.

ಪ್ರಸ್ತುತ ದಿನಗಳಲ್ಲಿ ಸಿ.ಎಸ್ ಕೋರ್ಸ್‍ಗಳಲ್ಲಿ ವಿಸ್ತ್ರುತ ಅವಕಾಶಗಳಿದ್ದು ಸ್ಪರ್ಧೆ ಕೂಡ ತೀವ್ರವಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ತೀವ್ರಗಮನ ಹರಿಸಿ ಸನ್ನದ್ದರಾಗಬೇಕೆ0ದು ಉಡುಪಿಯ ಪರೀಕ್ಷಾ ಅಕಾಡೆಮಿಯ ಮುಖ್ಯಸ್ಥೆ ಸಿಎಸ್. ಅದಿತಿ ಪ0ತ್ ಅವರು ಹೇಳಿದರು.ದಿ. 12-04-2023 ರ0ದು ಶ್ರೀ.ಧ.ಮ0. ಕಾಲೇಜು (ಸ್ವಾಯತ್ತ),ಉಜಿರೆಯ ವಾಣ ಜ್ಯ ವಿಭಾಗವು ಏರ್ಪಡಿಸಿದ್ದ ‘ದೃಶ್ಯ0’ ಅ0ತರ್ ತರಗತಿ ಸ್ಪರ್ಧೆ ಹಾಗೂ ಸಿಎಸ್ ಕೋಚಿ0ಗ್

ಎಸ್.ಡಿ.ಎಂ ನಿವೃತ್ತ ಪ್ರಾಂಶುಪಾಲರಿಗೆ ಗೌರವಾಭಿನಂದನೆ

“ಸಾಧನೆ ಮಾಡಬೇಕೆಂದರೆ ಸಾಮರ್ಥ್ಯ ಮುಖ್ಯ. ಎನ್.ಸಿ.ಸಿ ಕೆಡೇಟ್ ಗಳು ನಿಜಕ್ಕೂ ಭಾಗ್ಯಶಾಲಿಗಳು. ನಿಮ್ಮ ಸಾಧನೆ ನಮ್ಮ ಕಾಲೇಜಿಗೆ ಗೌರವವನ್ನು ತಂದುಕೊಟ್ಟಿದೆ” ಎಂದು ಎಸ್.ಡಿ.ಎಂ ನಿವೃತ್ತ ಪ್ರಾಂಶುಪಾಲರಾದ ಡಾ ಎ. ಜಯಕುಮಾರ್ ಶೆಟ್ಟಿ ಹೇಳಿದರು.         ಕಾಲೇಜಿನ 2/18 ಕರ್ನಾಟಕ ಬೆಟಾಲಿಯನ್ ಆರ್ಮಿ ವಿಂಗ್ ಹಾಗು 5 ಕಾರ್ ನೇವಲ್ ಸಬ್ ಯುನಿಟ್ ನೇವಿ ವಿಂಗ್ ಕೆಡೇಟ್ ಗಳು ಶುಕ್ರವಾರ ಪೂರ್ವಾಹ್ನ ನಿವೃತ್ತ ಜೀವನಕ್ಕೆ

ಉಜಿರೆ ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲರಾಗಿ ಡಾ. ಕುಮಾರ ಹೆಗ್ಡೆ ನೇಮಕ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ವಿಜ್ಞಾನ ನಿಕಾಯದ ಡೀನ್, ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಕುಮಾರ ಹೆಗ್ಡೆ ಬಿ.ಎ. ಅವರು ನೇಮಕಗೊಂಡಿದ್ದಾರೆ. ಪ್ರಾಂಶುಪಾಲರಾಗಿದ್ದ ಡಾ. ಎ. ಜಯ ಕುಮಾರ್ ಶೆಟ್ಟಿ ಅವರು ಮಾ.31ರಂದು ಸೇವೆಯಿಂದ ನಿವೃತ್ತರಾದ ಹಿನ್ನೆಲೆಯಲ್ಲಿ ಈ ನೇಮಕಾತಿ ನಡೆದಿದೆ. ಡಾ. ಕುಮಾರ ಹೆಗ್ಡೆ ಬಿ.ಎ. ಅವರು ಮೈಸೂರು ವಿಶ್ವವಿದ್ಯಾನಿಲಯದಿಂದ ಸಸ್ಯಶಾಸ್ತ್ರದಲ್ಲಿ ರ್ಯಾಂಕ್