ಉಜಿರೆ: ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚು ಗಮನ ಹರಿಸುವಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಸಿದ್ಧವಾಗಬೇಕು.ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವಕೌಶಲ್ಯವನ್ನು ವಿದ್ಯಾರ್ಥಿಜೀವನದಲ್ಲೇಆರಂಭಿಸಬೇಕು. ಎಂದು ಭಾರತೀಯ ಸೇನೆಯ ನಿವೃತ್ತಕರ್ನಲ್ ನಿತಿನ್‍ಆರ್ ಭಿಡೆಅಭಿಪ್ರಾಯಪಟ್ಟರು. ಶ್ರೀ ಧ. ಮಂ. ಡಿ.ಎಡ್. ಕಾಲೇಜು ಸಭಾಂಗಣದಲ್ಲಿಉಜಿರೆಎಸ್ ಡಿ
“ಸಾಧನೆ ಮಾಡಬೇಕೆಂದರೆ ಸಾಮರ್ಥ್ಯ ಮುಖ್ಯ. ಎನ್.ಸಿ.ಸಿ ಕೆಡೇಟ್ ಗಳು ನಿಜಕ್ಕೂ ಭಾಗ್ಯಶಾಲಿಗಳು. ನಿಮ್ಮ ಸಾಧನೆ ನಮ್ಮ ಕಾಲೇಜಿಗೆ ಗೌರವವನ್ನು ತಂದುಕೊಟ್ಟಿದೆ” ಎಂದು ಎಸ್.ಡಿ.ಎಂ ನಿವೃತ್ತ ಪ್ರಾಂಶುಪಾಲರಾದ ಡಾ ಎ. ಜಯಕುಮಾರ್ ಶೆಟ್ಟಿ ಹೇಳಿದರು. ಕಾಲೇಜಿನ 2/18 ಕರ್ನಾಟಕ ಬೆಟಾಲಿಯನ್ ಆರ್ಮಿ ವಿಂಗ್ ಹಾಗು 5 ಕಾರ್ ನೇವಲ್ ಸಬ್ ಯುನಿಟ್ ನೇವಿ ವಿಂಗ್ ಕೆಡೇಟ್ ಗಳು ಶುಕ್ರವಾರ ಪೂರ್ವಾಹ್ನ ನಿವೃತ್ತ ಜೀವನಕ್ಕೆ
ಸಮಾಜದಲ್ಲಿ ಅರಿವಿನ ಕೊರತೆಯಿಂದ ಅಸಮಾನತೆ ಉಂಟಾಗಿದೆ.ಇದನ್ನು ಸರಿಪಡಿಸುವ ಜವಾಬ್ದಾರಿ ಮನಶ್ಶಾಸ್ತ್ರಜ್ಞರದ್ದಾಗಿರುತ್ತದೆ ಎಂದು ಮಹಾರಾಷ್ಟ್ರದ ವಾರ್ಧಾದ ಮಹಾತ್ಮಾ ಗಾಂಧಿ ಹಿಂದಿ ವಿಶ್ವವಿದ್ಯಾಲಯದ ಕುಲಪತಿ, ವಿಜ್ಞಾನಿ ಪ್ರೊ. ಗಿರೀಶ್ ಮಿಶ್ರಾ ನುಡಿದರು. ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ 2021ರ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ ಆಯೋಜಿಸಿದ “ಅಸಮಾನ ಜಗತ್ತಿನಲ್ಲಿ ಮಾನಸಿಕ ಆರೋಗ್ಯ” ರಾಷ್ಟ್ರೀಯ ವರ್ಚುವಲ್
ಉಜಿರೆ : ಡಿಜಿಟಲ್ ತಂತ್ರಜ್ಞಾನದ ಕ್ರಿಯಾಶೀಲ ನೈಪುಣ್ಯತೆಯೊಂದಿಗಿನ ತಂತ್ರಗಳನ್ನುರೂಢಿಸಿಕೊಳ್ಳುವ ಮೂಲಕ ಯುವಕರು ಜಾಗತಿಕ ವೃತ್ತಿಪರ ಅವಕಾಶಗಳನ್ನು ಪಡೆಯಬಹುದಾಗಿದೆ ಎಂದುಓಮನ್ ನ ಹಿರಿಯ ಕಲಾ ನಿರ್ದೇಶಕ ಲಕ್ಷ್ಮಿಕಾಂತ್ ಕಾನಂಗಿ ಹೇಳಿದರು. ಉಜಿರೆಯ ಎಸ್ ಡಿ ಎಂ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘ, ವೃತ್ತಿ ಮಾರ್ಗದರ್ಶನ ಮತ್ತು ಮಾನವ ಸಂಪನ್ನೂಲ ಕೇಂದ್ರ ಮತ್ತು ಪ್ಲೇಸ್ಮೆಂಟ್ ಸೆಲ್ ನ ಜಂಟಿ ಆಶ್ರಯದಲ್ಲಿ ಆನ್ಲೈನ್ ವೇದಿಕೆಯಲ್ಲಿ ಆಯೋಜಿಸಿದ್ದ ಹಿರಿಯ
ಸಿನಿಮಾಒಂದುಮೂಲಸ್ವರೂಪವನ್ನು ಉಳಿಸಿಕೊಂಡು ಕಾಲದಿಂದ ಕಾಲಕ್ಕೆ ವಿಕಸನ ಹೊಂದುತ್ತಿರುವ ಒಂದು ಪ್ರಭಲ ಸಮೂಹ ಮಾಧ್ಯಮ. ಸಿನಿಮಾ ನಿರ್ಮಾಣದ ಮಜಲುಗಳನ್ನು ಅರಿಯಲು, ಪಾಯೋಗಿಕ ತರಬೇತಿ ನೀಡಲು ಈ ಕಾರ್ಯಾಗಾರ ಒಂದು ಅತ್ಯುತ್ತಮ ಯೋಜನೆ ಎಂದು ಉಜಿರೆ ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಸ್ ಸತೀಶ್ ಚಂದ್ರ ಅಭಿಪ್ರಾಯ ಪಟ್ಟರು. ಇಂದು ಉಜಿರೆ ಎಸ್.ಡಿ.ಎಂ ಕಾಲೇಜಿನ ಬಿವೋಕ್ – ಡಿಜಿಟಲ್ ಮಾಧ್ಯಮ ಮತ್ತು ಸಿನಿಮಾ ನಿರ್ಮಾಣ(ಡಿಎಂಎಫ಼್) ವಿಭಾಗ, ಭೋಧಿ
ಉಜಿರೆ: ವಿದ್ಯಾರ್ಥಿಗಳಲ್ಲಿ ಹೃದಯವಂತಿಕೆ, ಯೋಚನಾ ಶಕ್ತಿ ಹಾಗೂ ಕಾರ್ಯತತ್ಪರತೆ ಅತ್ಯಗತ್ಯ. ಅವರ ಸಂಪೂರ್ಣ ವ್ಯಕ್ತಿತ್ವ ವಿಕಸನಕ್ಕೆ ಗೌರವ, ನಿರಂತರ ಕಲಿಕೆ, ಗುರಿ, ಆತ್ಮವಿಶ್ವಾಸಗಳನ್ನು ರೂಢಿಸಿಕೊಳ್ಳಬೇಕು. ಸೇವೆಯೇ ಪರಮ ಗುರಿಯಾಗಿರಬೇಕು ಹಾಗೂ ಭವ್ಯಭಾರತದ ದಿವ್ಯ ಪ್ರಜೆಯಾಗಿ, ಭಾರತವನ್ನು ಗೆಲ್ಲಿಸುವಂತಾಗಬೇಕು.” ಎಂದು ಭಾರತೀಯ ಸೇನೆಯ ನಿವೃತ್ತ ಯೋಧ ಹಾಗೂ ಮಂಗಳೂರಿನ ರಾಮಕೃಷ್ಣ ಆಶ್ರಮದ ‘ಸ್ವಚ್ಛ ಮನಸ್’ ಕಾರ್ಯಕ್ರಮದಸಂಪನ್ಮೂಲ ವ್ಯಕ್ತಿ
ಬೋಧಕರು ಮತ್ತು ಬೋಧಕೇತರ ಸಿಬ್ಬಂದಿಗಳ ವ್ಯಕ್ತಿಗತ ವೃತ್ತಿಪರ ಬದ್ಧತೆಯು ಶೈಕ್ಷಣಿಕ ಸಂಸ್ಥೆ ವ್ಯಾಪಕ ಮನ್ನಣೆ ಗಳಿಸುವುದಕ್ಕೆ ಸಹಾಯಕವಾಗುತ್ತದೆ ಎಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಅಭಿಪ್ರಾಯಪಟ್ಟರು. ಉಜಿರೆಯ ಎಸ್.ಡಿ.ಎಂ ಕಾಲೇಜಿನಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಾಪಕರನ್ನು ಉದ್ದೇಶಿಸಿ ಅವರು ಮಾತನಾಡಿದರು. ವೃತ್ತಿಪರ ಬದ್ಧತೆಯೊಂದಿಗೆ
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿರಾಷ್ಟ್ರೀಯ ಶಿಕ್ಷಣ ನೀತಿಯ ಮಾರ್ಗದರ್ಶಿ ಸೂತ್ರಗಳಿಗೆ ಅನುಗುಣವಾಗಿಎಸ್.ಡಿ.ಎಂಕಾಲೇಜಿನ ಶೈಕ್ಷಣಿಕ ವ್ಯವಸ್ಥೆಗೆ ಹೊಸ ಆಯಾಮ ನೀಡುವ ನಿಟ್ಟಿನಲ್ಲಿ ಪ್ರಯತ್ನಗಳು ತೀವ್ರಗೊಂಡಿವೆಎಂದುಎಸ್.ಡಿ.ಎಂಕಾಲೇಜಿನ ಪ್ರಾಚಾರ್ಯರಾದಡಾ.ಸತೀಶ್ಚಂದ್ರ ತಿಳಿಸಿದರು. ನೂತನ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸುವ ಉದ್ದೇಶದಿಂದಎಸ್.ಡಿ.ಎಂ ಸ್ನಾತಕೋತ್ತರಕೇಂದ್ರದಲ್ಲಿಪದವಿಪೂರ್ವ, ಪದವಿ ಹಂತದಅಧ್ಯಾಪಕರು, ಪ್ರಸಕ್ತ ಸಾಲಿಗೆ ಪ್ರವೇಶಾತಿ
ರಾಷ್ಟ್ರಮಟ್ಟದ ಜನಪ್ರಿಯ ನಿಯತಕಾಲಿಕೆ ‘ಔಟ್‍ಲುಕ್’ ಇತ್ತೀಚೆಗೆ ನಡೆಸಿದ ರಾಷ್ಟ್ರಮಟ್ಟದ ಅತ್ಯುತ್ತಮ ಕಾಲೇಜುಗಳ ಸಮೀಕ್ಷೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಗೆ ವಿವಿಧ ವಿಭಾಗಗಳಿಗೆ ಉತ್ಕøಷ್ಟ ಮನ್ನಣೆ ಲಭ್ಯವಾಗಿದೆ. ಸಮೀಕ್ಷೆಯಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗಕ್ಕೆ ರಾಷ್ಟ್ರಮಟ್ಟದಲ್ಲಿ 18ನೇ ಸ್ಥಾನ ಲಭ್ಯವಾಗಿದ್ದು, ಬಿಸಿಎಗೆ 17 ಸ್ಥಾನ, ಸಮಾಜ ಕಾರ್ಯ ವಿಭಾಗಕ್ಕೆ 22ನೇ ಸ್ಥಾನ ಪ್ರಾಪ್ತವಾಗಿದೆ. ಬಿ.ಬಿ.ಎ ವಿಭಾಗಕ್ಕೆ 34,