Home Posts tagged #sdmujire

ಅಜ್ಜರಕಲ್ಲು ಮೈದಾನದಲ್ಲಿ ನಡೆದ ಫೈಯರಿಂಗ್ ಶಿಬಿರ

ಉಜಿರೆ : 18 ಕಾರ್ ಬಟಾಲಿಯನ್ ಎನ್. ಸಿ. ಸಿ ಸಹಯೋಗದೊಂದಿಗೆ ಉಜಿರೆಯ ಶ್ರೀ.ಧ.ಮಕಾಲೇಜಿನ ನೇತೃತ್ವದಲ್ಲಿ ಎನ್.ಸಿ.ಸಿ ಆರ್ಮಿ ಕೆಡೆಟ್ಸ್ ಗಳಿಗೆ ಫೈಯರಿಂಗ್ ಶಿಬಿರವುಅಜ್ಜರಕಲ್ಲು ಮೈದಾನದಲ್ಲಿ ಇತ್ತೀಚೆಗೆ ನಡೆಯಿತು.ಈ ಸಂದರ್ಭದಲ್ಲಿ ಪಿ ಐ ಸ್ಟಾಫ್ ಸುಬೆದಾರ್ ಸಂದೀಪ್ ಫೈಯರಿಂಗ್ ಕುರಿತುಮಾಹಿತಿಯನ್ನು ನೀಡಿದರು. ಶ್ರೀ.ಧ.ಮ ಪದವಿ ಕಾಲೇಜು, ಅನುದಾನಿತ ಪ್ರೌಢ ಶಾಲೆ
How Can We Help You?