ಉಳ್ಳಾಲ: ಶಿವಮೊಗ್ಗದಲ್ಲಿ ಗಲಭೆಗೆ ಪ್ರಚೋದನೆ ಮತ್ತು ಹಿಂಸಾಚಾರಕ್ಕೆ ಸಚಿವ ಈಶ್ವರಪ್ಪ ನೇತೃತ್ವ ನೀಡಿದ್ದಾರೆ ಎಂದು ಆರೋಪಿಸಿ ಸಚಿವರನ್ನು ವಜಾಗೊಳಿಸುವಂತೆ ಆಗ್ರಹಿಸಿ ದೇರಳಕಟ್ಟೆ ಜಂಕ್ಷನ್ನಲ್ಲಿ ನಡೆಸಿದ ಪ್ರತಿಭಟನೆ ನಡೆಯಿತು. ಎಸ್ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು ಪ್ರತಿಭಟನೆ ಉದ್ದೇಶಿಸಿ ಮಾತನಾಡಿ, ಕೋಟ್ಯಾಂತರ
ಕೇರಳದ (ಅಂದಿನ ಟ್ರುವಾಂಕೂರ್ ಸಂಸ್ಥಾನ) ಜನಸಂಖ್ಯೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಇದ್ದಂತಹ ಈಝವ ಸಮುದಾಯವು ಮೇಲ್ಜಾತಿಯವರ ಶ್ರೇಣೀಕೃತ ವ್ಯವಸ್ಥೆಯ ಕರಾಳ ನಿಯಂತ್ರಣದಿಂದ ಅತ್ಯಂತ ಅಮಾನವೀಯ, ಅಸ್ಪೃಶ್ಯತೆಯ ಕದಂಬ ಬಾಹುಗಳಿಂದ ಬಂಧಿಸಲ್ಪಟ್ಟು ಅವಮಾನಕರವಾದ ಬದುಕು ಸಾಗಿಸುತ್ತಿದ್ದ ಸಂದರ್ಭದಲ್ಲಿ ಹದಿನೆಂಟನೆಯ ಶತಮಾನದ ಮಧ್ಯಭಾಗದಲ್ಲಿ ಅಂದಿನ ಟ್ರವಾಂಕೂರ್ ಸಂಸ್ಥಾನದ ಚೆಂಪಝಂತಿ ಎಂಬ ಗ್ರಾಮದಲ್ಲಿ ಜನ್ಮತಾಳಿದ ನಾರಾಯಣ ಗುರುಗಳು ತನ್ನ ಎಪ್ಪತ್ತೆರಡು ವರ್ಷಗಳ ಸುಧೀರ್ಘ