Home Posts tagged #sesappabedrakadu

ದಲಿತ್ ಸೇವಾ ಸಮಿತಿ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಸೇಸಪ್ಪ ಬೆದ್ರಕಾಡು ರಾಜೀನಾಮೆ

ಕಳೆದ 15 ವರ್ಷಗಳಿಂದ ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿಯ ಅಧ್ಯಕ್ಷನಾಗಿದ್ದು, ಇದೀಗ ನನ್ನ ಅವಧಿ ಆ.15 ಕ್ಕೆ ಪೂರ್ಣಗೊಳ್ಳಲಿದ್ದು, ದ.ಕ.ಜಿಲ್ಲಾ ಕಾರ್ಯದರ್ಶಿಯವರಿಗೆ ರಾಜೀನಾಮೆ ನೀಡಿದ್ದೇನೆ ಎಂದು ಜಿಲ್ಲಾಧ್ಯಕ್ಷ ಬಿ.ಕೆ.ಸೇಸಪ್ಪ ಬೆದ್ರಕಾಡು ತಿಳಿಸಿದ್ದಾರೆ. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಕಳೆದ ೧೫ ವರ್ಷಗಳ ಕಾಲ ಅಧ್ಯಕ್ಷನಾಗಿ