ಗಾಂಧಿ ಪಥ ಗ್ರಾಮ ಪಥ (ನಮ್ಮ ಗ್ರಾಮ ನಮ್ಮ ರಸ್ತೆ) ಯೋಜನೆಯಡಿಯಲ್ಲಿ ಕಾಪು ತಾಲೂಕಿನ ಪಲಿಮಾರು ಅವರಾಲು ಮಟ್ಟುವಿನಿಂದ ಮುಲ್ಕಿಗೆ ಸಂಪರ್ಕ ಹೊಂದಿರುವ ಸೇತುವೆಯಲ್ಲಿ ಉದ್ಘಾಟನೆಗೆ ಮುನ್ನವೇ ಬಿರುಕು ಕಾಣಿಸಿದ್ದು, ಬಾಲಗ್ರಹ ಪೀಡೆಗೆ ಒಳಗಾಗಿದೆ. ಈ ಬಗ್ಗೆ ಮಾದ್ಯಮಕ್ಕೆ ಮಾಹಿತಿ ನೀಡಿದ ಸ್ಥಳೀಯ ಪಲಿಮಾರು ಗ್ರಾ.ಪಂ. ಸದಸ್ಯ ಶಿವರಾಮ್ ಎಂಬವರು, ಜನರ ಬಲು ಬೇಡಿಕೆಯ
ವಿಟ್ಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ವಿಟ್ಲ ಕಸಬಾ ಗ್ರಾಮದ ಒಕ್ಕೆತ್ತೂರು ಹೊಳೆಯ ಸುರುಂಬಡ್ಕ ಕಿರು ಸೇತುವೆ ಮುಳುಗಡೆಯಾಗಿದೆ. ಕಳೆದ ಭಾರಿಯ ಮಳೆಗೆ ಎರಡು ಬಾರಿ ಕಿಂಡಿ ಅಣೆಕಟ್ಟು ಮುಳುಗಡೆಯಾಗಿತ್ತು. ಇದರಿಂದ ಸುತ್ತಮುತ್ತಲಿನ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಆಗಿನ ಶಾಸಕಿ ಶಕುಂತಾಳ ಶೆಟ್ಟಿ ಅವರ ಮೂಲಕ ಒಂದು ಕೋಟಿ ರೂ. ಅನುದಾನದಲ್ಲಿ ಈ ಕಿಂಡಿ ಅಣೆಕಟ್ಟು ನಿರ್ಮಾಣ ಮಾಡಲಾಗಿತ್ತು. ಕಳೆದ ವರ್ಷ ಈ ಹೊಳೆಯಲ್ಲಿ ಕೊಚ್ಚಿಕೊಂಡು