Home Posts tagged #sevabharati

ಸೇವಾಭಾರತಿಯ ಚೇತನಾ ಬಾಲವಿಕಾಸ ಕೇಂದ್ರ – ಶಾಲಾ ಪ್ರಾರಂಭೋತ್ಸವ

ಸೇವಾಭಾರತಿ ಮಂಗಳೂರು ಸಂಸ್ಥೆಯ ಅಂಗಸಂಸ್ಥೆಯಾದ ವಿ.ಟಿ.ರಸ್ತೆಯಲ್ಲಿರುವ ಚೇತನಾ ಬಾಲ ವಿಕಾಸ ಕೇಂದ್ರ ವಿಶೇಷ ಮಕ್ಕಳ ಶಾಲಾ ಪ್ರಾರಂಭೋತ್ಸವವು ವಿಜೃಭಣೆಯಿಂದ ಜರುಗಿತು. ಕಲಶ, ಕೊಡೆ, ನಾದಸ್ವರ ಹಾಗೂ ಚೆಂಡೆ ವಾದನಗಳೊಂದಿಗೆ ನಲಂದಾ ಶಾಲಾ ಪರಿಸರದಿಂದ ಚೇತನಾ ಶಾಲೆಯವರಗೆ ನಡೆದ ಆಕರ್ಷಕ ಮೆರವಣಿಗೆಯಲ್ಲಿ ಭಿನ್ನ ಸಾಮಥ್ರ್ಯದ ಮಕ್ಕಳು ಬಹಳ ಉತ್ಸಾಹದಿಂದ ಪಾಲ್ಗೊಂಡಿದ್ದರು.