Home Posts tagged #sevanjali #sevanjalicharitabletrust #vedavyaskamatha

ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮನೆ ನಿರ್ಮಾಣ : ಶಾಸಕ ವೇದವ್ಯಾಸ ಕಾಮತ್‍ರಿಂದ ಕೀಲಿ ಕೈ ಹಸ್ತಾಂತರ

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಇಡ್ಯಾ ಪೂರ್ವ 6 ನೇ ವಾರ್ಡಿನ ಅನುಸೂಯಾ ಅವರಿಗೆ ಮಂಗಳೂರು ರಥಬೀದಿಯ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಿರ್ಮಿಸಲಾದ ಮನೆಯನ್ನು ಮಂಗಳೂರು ನಗರ ದಕ್ಷಿಣ ಶಾಸಕರೂ, ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಇದರ ಸ್ಥಾಪಕಾಧ್ಯಕ್ಷರೂ ಆದ ವೇದವ್ಯಾಸ ಕಾಮತ್ ಅವರು ಕೀಲಿ ಕೈ ನೀಡುವ ಮೂಲಕ ಸಾಂಕೇತಿಕವಾಗಿ ಹಸ್ತಾಂತರಿಸಿದರು. ಈ
How Can We Help You?